Daily Horoscope: ಈ ರಾಶಿಯ ವಿದ್ಯಾರ್ಥಿಗಳ ಸಾಧನೆಯ ಹಾದಿಯು ಸುಗಮವಾಗುವುದು, ವಿಡಿಯೋ ನೋಡಿ

ವಿವೇಕ ಬಿರಾದಾರ

Updated on: Apr 19, 2024 | 6:46 AM

ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಏಪ್ರಿಲ್​ 19) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಉತ್ತರ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಅಶ್ವಿನೀ, ಮಾಸ: ಚೈತ್ರ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಪೂರ್ವಾ ಫಲ್ಗುಣೀ, ಯೋಗ: ವೃದ್ಧಿ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 17 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 46 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:59 ರಿಂದ 12:32ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:39 ರಿಂದ 05:13 ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 07:51 ರಿಂದ 09:25ರ ವರೆಗೆ.

ನಮ್ಮ ನಿತ್ಯದ ಜೀವನದಲ್ಲಿ ನಾವು ದೈನಂದಿನ (Horoscope) ಜಾತಕವನ್ನು ನೋಡುವುದನ್ನು ಮರೆಯುವುದಿಲ್ಲ. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ.ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಏಪ್ರಿಲ್​ 19) ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಉತ್ತರ ನೀಡಲಿದ್ದಾರೆ. ವಿಡಿಯೋ ನೋಡಿ.

Loading...
Unable to load recommendations.
Follow Us
ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.