ಜಾರ್ಖಂಡ್ ಕಲ್ಲಿದ್ದಲು ಪ್ರದೇಶದಲ್ಲಿ ವಿಷಕಾರಿ ಅನಿಲ ಸೋರಿಕೆ; ಇಬ್ಬರು ಸಾವು
ಜಾರ್ಖಂಡ್‌ನಲ್ಲಿ "ವಿಷಕಾರಿ ಅನಿಲ ಸೋರಿಕೆ"ಯಾಗಿ, ಈ ಗಾಳಿ ಉಸಿರಾಡಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ ಮತ್ತು ಒಂದು ಡಜನ್‌ಗೂ ಹೆಚ್ಚು ಜನರು ಆಸ್ಪತ್ರೆಯಲ್ಲಿದ್ದಾರೆ. ಅನಿಲ ಸೋರಿಕೆಯ ಮೂಲ ಮತ್ತು ಕಾರಣವನ್ನು ಅಧಿಕಾರಿಗಳು ಪತ್ತೆಹಚ್ಚುತ್ತಿದ್ದಾರೆ. ಇದು ಸರ್ಕಾರಿ ಸ್ವಾಮ್ಯದ ಭಾರತ್ ಕೋಕಿಂಗ್ ಕೋಲ್ ಲಿಮಿಟೆಡ್‌ನ (BCCL) ಕಲ್ಲಿದ್ದಲು ಗಣಿಗಾರಿಕೆ ಪ್ರದೇಶದ ಭಾಗವಾಗಿದೆ. ಗ್ಯಾಸ್ ಸೋರಿಕೆಯಾದ ನಂತರ ಕಂಪನಿಯು ನಿವಾಸಿಗಳನ್ನು ಸ್ಥಳಾಂತರಿಸಲು ಪ್ರಾರಂಭಿಸಿದೆ.
ರಾಂಚಿ, ಡಿಸೆಂಬರ್ 4: ಜಾರ್ಖಂಡ್‌ನಲ್ಲಿ (Jharkhand) “ವಿಷಕಾರಿ ಅನಿಲ ಸೋರಿಕೆ”ಯಾಗಿ, ಈ ಗಾಳಿ ಉಸಿರಾಡಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ ಮತ್ತು ಒಂದು ಡಜನ್‌ಗೂ ಹೆಚ್ಚು ಜನರು ಆಸ್ಪತ್ರೆಯಲ್ಲಿದ್ದಾರೆ. ಅನಿಲ ಸೋರಿಕೆಯ ಮೂಲ ಮತ್ತು ಕಾರಣವನ್ನು ಅಧಿಕಾರಿಗಳು ಪತ್ತೆಹಚ್ಚುತ್ತಿದ್ದಾರೆ. ಇದು ಸರ್ಕಾರಿ ಸ್ವಾಮ್ಯದ ಭಾರತ್ ಕೋಕಿಂಗ್ ಕೋಲ್ ಲಿಮಿಟೆಡ್‌ನ (BCCL) ಕಲ್ಲಿದ್ದಲು ಗಣಿಗಾರಿಕೆ ಪ್ರದೇಶದ ಭಾಗವಾಗಿದೆ. ಗ್ಯಾಸ್ ಸೋರಿಕೆಯಾದ ನಂತರ ಕಂಪನಿಯು ನಿವಾಸಿಗಳನ್ನು ಸ್ಥಳಾಂತರಿಸಲು ಪ್ರಾರಂಭಿಸಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos

