ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದಿದ್ದ ಎರಡು ವರ್ಷದ ಮಗು ಪವಾಡ ಸದೃಶ್ಯವಾಗಿ ಬದುಕುಳಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಕಸ್ತೂರ ಬಾ ನಗರದಲ್ಲಿ ನಡೆದಿದೆ. ಕಸ್ತೂರ ಬಾ ನಗರದ ಬಾಲೆ ಭುವಿ(2) ಬದಕುಳಿದ ಮಗು. ಆಟವಾಡುತ್ತ ಭುವಿ ಏಕಾಏಕಿ ನಾಪತ್ತೆಯಾಗಿದ್ದ. ಇದರಿಂದ ಆತಂಕಗೊಂಡು ಮನೆ ಸುತ್ತಮುತ್ತ ಹುಡುಕಿದರೂ ಪತ್ತೆಯಾಗಿಲ್ಲ. ಕೊನೆಗೆ ಮನೆಯ ಮುಂದಿನ ಬಾವಿಯಲ್ಲಿ ನೋಡಿದಾಗ ಮಗು ಅಳುವ ಶಬ್ದ ಕೇಳಿದೆ.
ಕಾರವಾರ, (ಮಾರ್ಚ್ 16): ಬಾವಿಗೆ ಬಿದ್ದಿದ್ದ ಎರಡು ವರ್ಷದ ಮಗು ಪವಾಡ ಸದೃಶ್ಯವಾಗಿ ಬದುಕುಳಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಕಸ್ತೂರ ಬಾ ನಗರದಲ್ಲಿ ನಡೆದಿದೆ. ಕಸ್ತೂರ ಬಾ ನಗರದ ಬಾಲೆ ಭುವಿ(2) ಬದಕುಳಿದ ಮಗು. ಆಟವಾಡುತ್ತ ಭುವಿ ಏಕಾಏಕಿ ನಾಪತ್ತೆಯಾಗಿದ್ದ. ಇದರಿಂದ ಆತಂಕಗೊಂಡು ಮನೆ ಸುತ್ತಮುತ್ತ ಹುಡುಕಿದರೂ ಪತ್ತೆಯಾಗಿಲ್ಲ. ಕೊನೆಗೆ ಮನೆಯ ಮುಂದಿನ ಬಾವಿಯಲ್ಲಿ ನೋಡಿದಾಗ ಮಗು ಅಳುವ ಶಬ್ದ ಕೇಳಿದೆ. ಕೂಡಲೇ ಬ್ಯಾಟರಿ ಬಿಟ್ಟು ನೋಡಿದಾಗ ಮಗು ಬಾವಿಯೊಳಗೆ ಪೈಪ್ಗೆ ಸಿಲುಕಿರುವುದು ಕಂಡುಬಂದಿದ್ದು, ತಕ್ಷಣವೇ ಪಯ್ಯ ಚವಟಿ ಎಂಬ ವ್ಯಕ್ತಿ ಬಾವಿಗೆ ಇಳಿದು ಮಗುವನ್ನ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್ಡ್ರೈವ್ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ

