Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಸರ್ಕಾರಿ ವಸತಿ ನಿಲಯದ 20 ವಿದ್ಯಾರ್ಥಿಗಳು ಅಸ್ವಸ್ಥ

ತುಮಕೂರು: ಸರ್ಕಾರಿ ವಸತಿ ನಿಲಯದ 20 ವಿದ್ಯಾರ್ಥಿಗಳು ಅಸ್ವಸ್ಥ

ವಿವೇಕ ಬಿರಾದಾರ
|

Updated on:Feb 12, 2025 | 1:04 PM

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಲಕ್ಕನಹಳ್ಳಿಯ ಸರ್ಕಾರಿ ಬಾಲಕರ ವಸತಿ ನಿಲಯದಲ್ಲಿ ಉಪಾಹಾರ ಸೇವಿಸಿದ 20 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರಾದ ವಿದ್ಯಾರ್ಥಿಗಳನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಫುಡ್​ ಪಾಯ್ಸನ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಶಂಕೆ ವ್ಯಕ್ತವಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ತುಮಕೂರು, ಫೆಬ್ರವರಿ 12: ಶಿರಾ ತಾಲೂಕಿನ ಲಕ್ಕನಹಳ್ಳಿಯ ಸರ್ಕಾರಿ ಬಾಲಕರ ವಸತಿ ನಿಲಯದಲ್ಲಿನ ಉಪಾಹಾರ ಸೇವಿಸಿ 20 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥ ವಿದ್ಯಾರ್ಥಿಗಳನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಫುಡ್​ ಪಾಯ್ಸನ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಶಂಕೆ ವ್ಯಕ್ತವಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Published on: Feb 12, 2025 01:02 PM