ಸಿಎಂ ಕುರ್ಚಿ ಕದನ: ದೆಹಲಿಯಿಂದ ಬಂದಿಳಿಯುತ್ತಿದ್ದಂತೆಯೇ ಹೊಸ ಬಾಂಬ್ ಸಿಡಿಸಿದ ಡಿಕೆಶಿ ಬಣದ ಶಾಸಕ
ತಮ್ಮ ನಾಯಕನನ್ನು ಸಿಎಂ ಮಾಡಬೇಕೆಂದು ಡಿಕೆ ಶಿವಕುಕುಮಾರ್ ಬಣದ ಶಾಸಕರು ದೆಹಲಿ ಪರೇಡ್ ನಡೆಸಿ ಇದೀಗ ವಾಪಸ್ ಬೆಂಗಳೂರಿಗೆ ಆಗಮಿಸಿದ್ದಾರೆ. ಶಾಸಕ ಇಕ್ಬಾಲ್ ಹುಸೇನ್ ಕೆಂಪೇಗೌಡ ಏರ್ಪೋರ್ಟ್ನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ನಾಲ್ಕೈದು ಜನರ ಮಧ್ಯೆ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ಆಗಿದೆ. ಈಗಲೂ ಅವರೆ ಕುಳಿತು ಈ ಬಗ್ಗೆ ನಿರ್ಧಾರ ತೆಗೆದುಕೊಳ್ತಾರೆ ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಂಗಳೂರು, (ನವೆಂಬರ್ 25): ಸಿಎಂ ಕುರ್ಚಿ ಕದನ ಕ್ಲ್ಯಮ್ಯಾಕ್ಸ್ ಹಂತಕ್ಕೆ ಬಂದಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬಣ ಉಲ್ಬಣ ತೀವ್ರಗೊಳ್ಳುತ್ತಿದ್ದಂತೆಯೇ ಬಿಕೆ ಹರಿಪ್ರಸಾದ್ ಹಾಗೂ ಪ್ರಿಯಾಂಕ್ ಖರ್ಗೆ ಅವರು ರಾಹುಲ್ ಗಾಂಧಿಯನ್ನು ಭೇಟಿ ಮಾಡಿ ಕರ್ನಾಟಕ ಕಾಂಗ್ರೆಸ್ನಲ್ಲಿ ನಡೆಯತ್ತಿರುವ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಇನ್ನು ತಮ್ಮ ನಾಯಕನನ್ನು ಸಿಎಂ ಮಾಡಬೇಕೆಂದು ಡಿಕೆ ಶಿವಕುಕುಮಾರ್ ಬಣದ ಶಾಸಕರು ದೆಹಲಿ ಪರೇಡ್ ನಡೆಸಿ ಇದೀಗ ವಾಪಸ್ ಬೆಂಗಳೂರಿಗೆ ಆಗಮಿಸಿದ್ದಾರೆ. ಶಾಸಕ ಇಕ್ಬಾಲ್ ಹುಸೇನ್ ಕೆಂಪೇಗೌಡ ಏರ್ಪೋರ್ಟ್ನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ನಾಲ್ಕೈದು ಜನರ ಮಧ್ಯೆ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ಆಗಿದೆ. ಈಗಲೂ ಅವರೆ ಕುಳಿತು ಈ ಬಗ್ಗೆ ನಿರ್ಧಾರ ತೆಗೆದುಕೊಳ್ತಾರೆ ಹೊಸ ಬಾಂಬ್ ಸಿಡಿಸಿದ್ದಾರೆ.
Loading...
Unable to load recommendations.
Follow Us
