Nithya Bhavishya: ಶ್ರಾವಣ ಸೋಮವಾರದ ದಿನಭವಿಷ್ಯ ತಿಳಿಯಿರಿ

2024 ಆಗಸ್ಟ್ 5 ಇಂದಿನಿಂದ ಶ್ರಾವಣ ಮಾಸ ಆರಂಭ. ಶ್ರಾವಣ ಸೋಮವಾರ ಇಂದು ಗ್ರಹಗಳ ಸಂಚಾರ ಹೇಗಿದೆ. ದುಷ್ಟ ಶಕ್ತಿಗಳು ನಿಮ್ಮನ್ನು ಆಕರ್ಷಣೆ ಮಾಡುವೆ ಸಾಧ್ಯತೆ ಇದೆಯಾ? ರಾಶಿ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಅದೃಷ್ಟ? ಎಂಬುವುದನ್ನು ಇಲ್ಲಿ ತಿಳಿಯಿರಿ.

Nithya Bhavishya: ಶ್ರಾವಣ ಸೋಮವಾರದ ದಿನಭವಿಷ್ಯ ತಿಳಿಯಿರಿ
| Updated By: ವಿವೇಕ ಬಿರಾದಾರ

Updated on: Aug 05, 2024 | 6:51 AM

ಇಂದಿನಿಂದ ಶ್ರಾವಣ ಮಾಸ ಆರಂಭವಾಗಿದೆ. ಶ್ರಾವಣ ಮಾಸದ ಎಲ್ಲ ದಿನಗಳು ಓಳ್ಳೆಯ ದಿನಗಳು. ಪ್ರತಿದಿನ ಹಬ್ಬ. ನಮ್ಮ ನಿತ್ಯದ ಜೀವನದಲ್ಲಿ ನಾವು ದೈನಂದಿನ (Horoscope) ಜೀವನದಲ್ಲಿ ಜಾತಕ ನೋಡುವುದನ್ನು ಮರೆಯಬಾರದು. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಆಗಸ್ಟ್ 05) ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಉತ್ತರ ನೀಡಲಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಆಶ್ಲೇಷಾ, ಮಾಸ: ಶ್ರಾವಣ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಆಶ್ಲೇಷಾ, ಯೋಗ: ವ್ಯತಿಪಾತ್, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 18 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:58 ಗಂಟೆ, ರಾಹು ಕಾಲ ಬೆಳಿಗ್ಗೆ 07:53 ರಿಂದ 09:28, ಯಮಘಂಡ ಕಾಲ 11:03 ರಿಂದ ಮಧ್ಯಾಹ್ನ 12:39ರ ವರೆಗೆ, ಗುಳಿಕ ಕಾಲ ಮಧ್ಯಹ್ನ 02:14 ರಿಂದ ಸಂಜೆ 03:49ರ ವರೆಗೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ 

Follow us
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ