Nithya Bhavishya: ನಿಮ್ಮ ಇಂದಿನ ಎಲ್ಲಾ ಕೆಲಸಗಳು ಬಹಳ ವಿಳಂಬವಾಗಲಿವೆ

|

Updated on: Jul 29, 2024 | 6:37 AM

2024ರ ಜುಲೈ 29ರ ಸೋಮವಾರವಾದ ಇಂದು ಮಿಥುನ ರಾಶಿಯವರು ಸಹೋದರರ ಸಹಭಾಗಿತ್ವದಲ್ಲಿ ಹೊಸ ಉದ್ಯಮವನ್ನು ಆರಂಭಿಸುವ ಸಾಧ್ಯತೆ ಇದೆ. ಇನ್ನು ಕಟಕ ರಾಶಿಯವರಿಗೆ ಇಂದಿನ ಎಲ್ಲ ಕೆಲಸಗಳೂ ಬಹಳ ವಿಳಂಬವಾಗಿ ಆಗುವುದು. ಮತ್ತೊಂದೆಡೆ ಇಂದು ಯಾವ ರಾಶಿಗೆ ಏನು ಫಲ ಎಂಬ ಬಗ್ಗೆ ಇಲ್ಲಿ ತಿಳಿಯಿರಿ.

ನಮ್ಮ ನಿತ್ಯದ ಜೀವನದಲ್ಲಿ ನಾವು ದೈನಂದಿನ (Horoscope) ಜೀವನದಲ್ಲಿ ಜಾತಕ ನೋಡುವುದನ್ನು ಮರೆಯಬಾರದು. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಜುಲೈ.29) ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಉತ್ತರ ನೀಡಲಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಪುಷ್ಯಾ, ಮಾಸ: ಆಷಾಢ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ನವಮೀ, ನಿತ್ಯನಕ್ಷತ್ರ: ಭರಣೀ, ಯೋಗ: ಗಂಡ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 16 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 01 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 07:52 ರಿಂದ 09:28ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 11:03 ರಿಂದ ಮಧ್ಯಾಹ್ನ 12:39ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:15ರಿಂದ 03:50ರ ವರೆಗೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow us on