Daily Devotional: ಇಂದು ಚಂದ್ರಗ್ರಹಣ; ಏನು ಮಾಡಬೇಕು, ಏನು ಮಾಡಬಾರದು? ಈ ವಿಡಿಯೋ ನೋಡಿ
ಈ ವರ್ಷ ಹೋಳಿ ಹಬ್ಬದಂದು, ಅಂದರೆ ಇಂದು (ಮಾರ್ಚ್.25) ವರ್ಷದ ಮೊದಲ ಚಂದ್ರಗ್ರಹಣ ಸಂಭವಿಸಲಿದೆ. ಈ ಬಗ್ಗೆ ಜನರಲ್ಲಿ ಸಾಕಷ್ಟು ಗೊಂದಲಗಳಿವೆ. ಮೊದಲನೆಯದಾಗಿ ಇದು ಸಂಪೂರ್ಣ ಚಂದ್ರಗ್ರಹಣವಲ್ಲ. ಆದರೆ ಇದು ಪೆನಂಬ್ರಾಲ್ ಚಂದ್ರಗ್ರಹಣವಾಗಿದೆ. ಈ ಚಂದ್ರಗ್ರಹಣ ಭಾರತದಲ್ಲಿಯೂ ಗೋಚರಿಸುತ್ತದೆಯೇ? ಚಂದ್ರಗ್ರಹಣದ ಸಮಯದಲ್ಲಿ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬುದರ ಬಗ್ಗೆ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ...
ಈ ವರ್ಷ ಹೋಳಿ ಹಬ್ಬದಂದು, ಅಂದರೆ ಇಂದು (ಮಾರ್ಚ್.25) ವರ್ಷದ ಮೊದಲ ಚಂದ್ರಗ್ರಹಣ ಸಂಭವಿಸಲಿದೆ. ಈ ಬಗ್ಗೆ ಜನರಲ್ಲಿ ಸಾಕಷ್ಟು ಗೊಂದಲಗಳಿವೆ. ಮೊದಲನೆಯದಾಗಿ ಇದು ಸಂಪೂರ್ಣ ಚಂದ್ರಗ್ರಹಣವಲ್ಲ. ಆದರೆ ಇದು ಪೆನಂಬ್ರಾಲ್ ಚಂದ್ರಗ್ರಹಣವಾಗಿದೆ. ಈ ಗ್ರಹಣವು ಪೂರ್ವ ಏಷ್ಯಾ, ಆಸ್ಟ್ರೇಲಿಯಾ, ದಕ್ಷಿಣ, ಪಶ್ಚಿಮ ಯುರೋಪ್, ಆಫ್ರಿಕಾ, ಅಟ್ಲಾಂಟಿಕ್ ಸಾಗರ, ಉತ್ತರ ಧ್ರುವ ಮತ್ತು ದಕ್ಷಿಣ ಧ್ರುವ, ದಕ್ಷಿಣ ಅಮೆರಿಕಾ, ಪೆಸಿಫಿಕ್ ಮಹಾಸಾಗರ, ದಕ್ಷಿಣ ಧ್ರುವ ಮತ್ತು ಉತ್ತರ ಧ್ರುವದಲ್ಲಿ ಈ ಪೆನಂಬ್ರಾಲ್ ಚಂದ್ರಗ್ರಹಣ ಗೋಚರಿಸುತ್ತದೆ. ಇನ್ನು ಪೆನಂಬ್ರಾಲ್ ಚಂದ್ರಗ್ರಹಣ ಎಂದರೇನು ಮತ್ತು ಅದು ಯಾವಾಗ ಗೋಚರಿಸುತ್ತದೆ ಎಂದು ತಿಳಿಯೋಣ? ಜೊತೆಗೆ ಇದು ಭಾರತದಲ್ಲಿಯೂ ಗೋಚರಿಸುತ್ತದೆಯೇ? ಚಂದ್ರಗ್ರಹಣದ ಸಮಯದಲ್ಲಿ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬುದರ ಬಗ್ಗೆ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ…