AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nithya Bhavishya: ಈ ರಾಶಿಯವರಿಗೆ ಇಂದು ಏಳು ಗ್ರಹಗಳ ಶುಭ ಫಲವಿದೆ

Nithya Bhavishya: ಈ ರಾಶಿಯವರಿಗೆ ಇಂದು ಏಳು ಗ್ರಹಗಳ ಶುಭ ಫಲವಿದೆ

ವಿವೇಕ ಬಿರಾದಾರ
|

Updated on:Nov 02, 2024 | 6:53 AM

ಶನಿವಾರ ಇಂದು (ಅ.31) ಬಲಿಪಾಡ್ಯಮಿಯಂದು ರಾಶಿ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಯಾರಿಗೆ ಶುಭ, ಯಾರಿಗೆ ಅಶುಭ? ಗ್ರಹಗಳ ಸಂಚಾರ ಹೇಗಿದೆ? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ವಿಡಿಯೋ ನೋಡಿ.

ಮನುಷ್ಯ ಹುಟ್ಟಿದ ದಿನ, ಸಮಯ, ದಿನಾಂಕದಿಂದ ಭವಿಷ್ಯವನ್ನು ತೆರೆದಿಡುವ 12 ಜ್ಯೋತಿಷ್ಯ ರಾಶಿಗಳು ಮನುಷ್ಯನ ದೈನಂದಿನ ಜೀವನದ ಮೇಲೆ ಪ್ರಭಾವ ಬೀರುತ್ತವೆ. ಗ್ರಹಗಳು ತಮ್ಮ ಸ್ಥಾನವನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅವಶ್ಯಕವಾಗಿದೆ. 2024 ನವೆಂಬರ್​ 02 ಶನಿವಾರ ರಾಶಿ ಭವಿಷ್ಯ (Horoscope) ಹೇಗಿದೆ? ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

Published on: Nov 02, 2024 06:37 AM