Nithya Bhavishya: ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ

Updated on: Oct 18, 2024 | 6:35 AM

ಶುಕ್ರವಾರ ಲಕ್ಷ್ಮೀ ದೇವಿ ಆರಾಧನೆಗೆ ಸೂಕ್ತವಾದ ದಿನ. ಈ ದಿನ ಬ್ರಾಹ್ಮಿ ಮುಹೂರ್ತದಲ್ಲಿ ಲಕ್ಷ್ಮೀ ದೇವಿಯನ್ನು ಪೂಜಿಸಿದರೆ, ಇಷ್ಟಾರ್ಥಗಳು ಸಿದ್ದಿಸುತ್ತವೆ. ಶುಕ್ರವಾರ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರದಿಂದ ಆಗುವ ಪರಿಣಾಮಗಳೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಮಾಹಿತಿ ನೀಡಿದ್ದಾರೆ. ವಿಡಿಯೋ ನೋಡಿ.

ಮನುಷ್ಯ ಹುಟ್ಟಿದ ದಿನ, ಸಮಯ, ದಿನಾಂಕದಿಂದ ಭವಿಷ್ಯವನ್ನು ತೆರೆದಿಡುವ 12 ಜ್ಯೋತಿಷ್ಯ ರಾಶಿಗಳು ಮನುಷ್ಯನ ದೈನಂದಿನ ಜೀವನದ ಮೇಲೆ ಪ್ರಭಾವ ಬೀರುತ್ತವೆ. ಗ್ರಹಗಳು ತಮ್ಮ ಸ್ಥಾನವನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅವಶ್ಯಕವಾಗಿದೆ. 2024 ಅಕ್ಟೋಬರ್ 17ರ ಶುಕ್ರವಾರ ಇಂದು, ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

Follow Us
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More