Nithya Bhavishya: ಈ ರಾಶಿಯ ಸರ್ಕಾರಿ ನೌಕರರು ಇಂದು ಶುಭ ಸುದ್ದಿ ಕೇಳುವರು

|

Updated on: Oct 21, 2024 | 6:45 AM

ಸೋಮವಾರ ಶಿವನ ಆರಾಧನೆಗೆ ಸೂಕ್ತವಾದ ದಿನ. ಸೋಮವಾರ ಬ್ರಾಹ್ಮಿ ಮುಹೂರ್ತದಲ್ಲಿ ಶಿವನಿಗೆ ಅಭಿಷೇಕ, ಪೂಜೆ ನೆರವೇರಿಸಿದರೆ ಇಷ್ಟಾರ್ಥಗಳು ಸಿದ್ದಿಸುತ್ತವೆ. ಈ ದಿನ ಗ್ರಹಗಳ ಸಂಚಾರ ಹೇಗಿದೆ? ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಯಾರಿಗೆ ಶುಭ, ಯಾರಿಗೆ ಅಶುಭ ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ವಿಡಿಯೋ ನೋಡಿ.

ಮನುಷ್ಯ ಹುಟ್ಟಿದ ದಿನ, ಸಮಯ, ದಿನಾಂಕದಿಂದ ಭವಿಷ್ಯವನ್ನು ತೆರೆದಿಡುವ 12 ಜ್ಯೋತಿಷ್ಯ ರಾಶಿಗಳು ಮನುಷ್ಯನ ದೈನಂದಿನ ಜೀವನದ ಮೇಲೆ ಪ್ರಭಾವ ಬೀರುತ್ತವೆ. ಗ್ರಹಗಳು ತಮ್ಮ ಸ್ಥಾನವನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅವಶ್ಯಕವಾಗಿದೆ. 2024 ಅಕ್ಟೋಬರ್ 21ರ ಸೋಮವಾರ ಇಂದು, ರಾಶಿ ಭವಿಷ್ಯ (Horoscope) ಹೇಗಿದೆ? ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

Follow us on