Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು

|

Updated on: Oct 23, 2024 | 6:42 AM

ಬೆಳಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವವರೆಗು ಅನೇಕ ಕಾರ್ಯಗಳನ್ನು ಮಾಡುತ್ತೇವೆ. ದೈನಂದಿನ ಬುದಕಿನಲ್ಲಿ ನಾವು ಮಾಡುವ ಕಾರ್ಯಗಳಲ್ಲಿ ಶುಭ ಅಥವಾ ಅಶುಭದ ಬಗ್ಗೆ ರಾಶಿ ಮತ್ತು ಗ್ರಹಗಳು ಭವಿಷ್ಯ ನುಡಿಯುತ್ತವೆ ಎಂದು ನಂಬಲಾಗಿದೆ. ಹಾಗಿದ್ದರೆ ಇಂದಿನ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಯಾರಿಗೆ ಶುಭ, ಯಾರಿಗೆ ಅಶುಭ? ಗ್ರಹಗಳ ಸಂಚಾರ ಹೇಗಿದೆ? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ವಿಡಿಯೋ ನೋಡಿ.

ಮನುಷ್ಯ ಹುಟ್ಟಿದ ದಿನ, ಸಮಯ, ದಿನಾಂಕದಿಂದ ಭವಿಷ್ಯವನ್ನು ತೆರೆದಿಡುವ 12 ಜ್ಯೋತಿಷ್ಯ ರಾಶಿಗಳು ಮನುಷ್ಯನ ದೈನಂದಿನ ಜೀವನದ ಮೇಲೆ ಪ್ರಭಾವ ಬೀರುತ್ತವೆ. ಗ್ರಹಗಳು ತಮ್ಮ ಸ್ಥಾನವನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅವಶ್ಯಕವಾಗಿದೆ. 2024 ಅಕ್ಟೋಬರ್ 23ರ ಮಂಗಳವಾರದ ರಾಶಿ ಭವಿಷ್ಯ (Horoscope) ಹೇಗಿದೆ? ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ತುಲಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಪುನರ್ವಸು, ಯೋಗ:ಶಿವ​​, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 26 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 06 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:17 ರಿಂದ 13:44 ರವರೆಗೆ, ಯಮಘಂಡ ಕಾಲ ಬೆಳಿಗ್ಗೆ 07:54 ರಿಂದ 09:22ರವರೆಗೆ, ಗುಳಿಕ ಕಾಲ ಬೆಳಿಗ್ಗೆ 10:49 ರಿಂದ ಮಧ್ಯಾಹ್ನ 12:17 ರವರೆಗೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:38 am, Wed, 23 October 24

Follow us on