Nithya Bhavishya: ಶುಕ್ರವಾರ ಶುಭದಿನದಂದು ಈ ರಾಶಿಯವರಿಗೆ 4 ರಾಶಿಗಳ ಶುಭ ಫಲವಿದೆ

Nithya Bhavishya: ಶುಕ್ರವಾರ ಶುಭದಿನದಂದು ಈ ರಾಶಿಯವರಿಗೆ 4 ರಾಶಿಗಳ ಶುಭ ಫಲವಿದೆ
|

Updated on: Oct 25, 2024 | 6:39 AM

ಇಂದು (ಅ.25) ಶುಕ್ರವಾರ ಶಕ್ತಿ ಸ್ವರೂಪಿಣಿಯಾದ ಆದಿಶಕ್ತಿಯನ್ನು ಪೂಜಿಸುತ್ತೇವೆ. ಹಾಗೇ ಸಿರಿ-ಸಂಪತ್ತನ್ನು ಕರುಣಿಸುವ ಲಕ್ಷ್ಮಿ ದೇವಿಯನ್ನು ಆರಧಿಸುತ್ತೇವೆ. ಈ ಶುಭದಿನದಂದು ದ್ವಾದಶ ರಾಶಿ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಯಾರಿಗೆ ಶುಭ, ಯಾರಿಗೆ ಅಶುಭ? ಗ್ರಹಗಳ ಸಂಚಾರ ಹೇಗಿದೆ? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ವಿಡಿಯೋ ನೋಡಿ.

ಮನುಷ್ಯ ಹುಟ್ಟಿದ ದಿನ, ಸಮಯ, ದಿನಾಂಕದಿಂದ ಭವಿಷ್ಯವನ್ನು ತೆರೆದಿಡುವ 12 ಜ್ಯೋತಿಷ್ಯ ರಾಶಿಗಳು ಮನುಷ್ಯನ ದೈನಂದಿನ ಜೀವನದ ಮೇಲೆ ಪ್ರಭಾವ ಬೀರುತ್ತವೆ. ಗ್ರಹಗಳು ತಮ್ಮ ಸ್ಥಾನವನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅವಶ್ಯಕವಾಗಿದೆ. 2024 ಅಕ್ಟೋಬರ್ 25ರ ಶುಕ್ರವಾರ ರಾಶಿ ಭವಿಷ್ಯ (Horoscope) ಹೇಗಿದೆ? ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ತುಲಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ನವಮೀ, ನಿತ್ಯನಕ್ಷತ್ರ: ಪುಷ್ಯಾ, ಯೋಗ: ಶುಭ​​, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 27 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 06 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:49 ರಿಂದ ಮಧ್ಯಾಹ್ನ 12:17 ರವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:11 ರಿಂದ ಸಂಜೆ 04:39ರವರೆಗೆ, ಗುಳಿಕ ಕಾಲ ಬೆಳಿಗ್ಗೆ 07:55 ರಿಂದ 09:22 ರವರೆಗೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow us
ಬೆಂಗಳೂರು, ಒಂದಾದಮೇಲೊಂದು ಕಟ್ಟಡ ಕುಸಿಯುವ ಭೀತಿ: ಮತ್ತೊಂದು ಕಟ್ಟಡ ಬಿರುಕು
ಬೆಂಗಳೂರು, ಒಂದಾದಮೇಲೊಂದು ಕಟ್ಟಡ ಕುಸಿಯುವ ಭೀತಿ: ಮತ್ತೊಂದು ಕಟ್ಟಡ ಬಿರುಕು
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಚಾರ ಮಾಡುವ ಅವಕಾಶ ಎಲ್ಲರಿಗೂ ಇದೆ: ಶಾಸಕ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಚಾರ ಮಾಡುವ ಅವಕಾಶ ಎಲ್ಲರಿಗೂ ಇದೆ: ಶಾಸಕ
ಕುಸಿದು ಬಿದ್ದ ಹನುಮಂತ; ಟಾಸ್ಕ್​ ವೇಳೆ ನಡೆಯಿತು ಅವಘಡ
ಕುಸಿದು ಬಿದ್ದ ಹನುಮಂತ; ಟಾಸ್ಕ್​ ವೇಳೆ ನಡೆಯಿತು ಅವಘಡ
ಅಪ್ಪನನ್ನು ಕೂರಿಸಿಕೊಂಡು ಸ್ಕೂಟಿ ಓಡಿಸಿದ ಬಾಲಕಿ; ವಿಡಿಯೋಗೆ ಭಾರೀ ವಿರೋಧ
ಅಪ್ಪನನ್ನು ಕೂರಿಸಿಕೊಂಡು ಸ್ಕೂಟಿ ಓಡಿಸಿದ ಬಾಲಕಿ; ವಿಡಿಯೋಗೆ ಭಾರೀ ವಿರೋಧ
ಚನ್ನಪಟ್ಟಣಕ್ಕೆ 2 ಬಾರಿ ಶಾಸಕನಾಗಿದ್ದ ಕುಮಾರಸ್ವಾಮಿ ಕೊಡುಗೆ ಏನು?ಶಿವಕುಮಾರ್
ಚನ್ನಪಟ್ಟಣಕ್ಕೆ 2 ಬಾರಿ ಶಾಸಕನಾಗಿದ್ದ ಕುಮಾರಸ್ವಾಮಿ ಕೊಡುಗೆ ಏನು?ಶಿವಕುಮಾರ್
ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ವೋಟು ಕೇಳುತ್ತೇನೆ: ಅನ್ನಪೂರ್ಣ
ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ವೋಟು ಕೇಳುತ್ತೇನೆ: ಅನ್ನಪೂರ್ಣ
ಕಾಡಿಬೇಡಿ ರೋಹಿತ್ ಶರ್ಮಾರನ್ನು ಒಪ್ಪಿಸಿ ಔಟ್ ಮಾಡಿದ ಸರ್ಫರಾಝ್ ಖಾನ್
ಕಾಡಿಬೇಡಿ ರೋಹಿತ್ ಶರ್ಮಾರನ್ನು ಒಪ್ಪಿಸಿ ಔಟ್ ಮಾಡಿದ ಸರ್ಫರಾಝ್ ಖಾನ್
ಜನ ಕುಮಾರಸ್ವಾಮಿ ಹೊರಗಿನವ ಅಂದುಕೊಂಡಿದ್ದರೆ 2 ಬಾರಿ ಗೆಲ್ಲಿಸುತ್ತಿದ್ವರೇ?
ಜನ ಕುಮಾರಸ್ವಾಮಿ ಹೊರಗಿನವ ಅಂದುಕೊಂಡಿದ್ದರೆ 2 ಬಾರಿ ಗೆಲ್ಲಿಸುತ್ತಿದ್ವರೇ?
ಬಾಬುಸಾಬ್​ ​ಪಾಳ್ಯ ದುರಂತ: ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿದ್ದರಾಮಯ್ಯ
ಬಾಬುಸಾಬ್​ ​ಪಾಳ್ಯ ದುರಂತ: ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿದ್ದರಾಮಯ್ಯ
ಬಿಗ್​ಬಾಸ್ ಮನೆಗೆ ಬಂದ ಸುದ್ದಿ ವಾಚಕಿ, ಮನೆ ಮಂದಿಗೆ ಕ್ಲಾಸ್
ಬಿಗ್​ಬಾಸ್ ಮನೆಗೆ ಬಂದ ಸುದ್ದಿ ವಾಚಕಿ, ಮನೆ ಮಂದಿಗೆ ಕ್ಲಾಸ್