Nithya Bhavishya: ಈ ರಾಶಿಯವರಿಗೆ ಇಂದು ಹೂಡಿಕೆಯಿಂದ ಲಾಭವಾಗುತ್ತದೆ
ಶನಿವಾರ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಯಾರಿಗೆ ಶುಭ, ಯಾರಿಗೆ ಅಶುಭ? ಗ್ರಹಗಳ ಸಂಚಾರ ಹೇಗಿದೆ? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ವಿಡಿಯೋ ನೋಡಿ.
ಮನುಷ್ಯ ಹುಟ್ಟಿದ ದಿನ, ಸಮಯ, ದಿನಾಂಕದಿಂದ ಭವಿಷ್ಯವನ್ನು ತೆರೆದಿಡುವ 12 ಜ್ಯೋತಿಷ್ಯ ರಾಶಿಗಳು ಮನುಷ್ಯನ ದೈನಂದಿನ ಜೀವನದ ಮೇಲೆ ಪ್ರಭಾವ ಬೀರುತ್ತವೆ. ಗ್ರಹಗಳು ತಮ್ಮ ಸ್ಥಾನವನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅವಶ್ಯಕವಾಗಿದೆ. 2024 ಅಕ್ಟೋಬರ್ 26 ಶನಿವಾರ ರಾಶಿ ಭವಿಷ್ಯ (Horoscope) ಹೇಗಿದೆ? ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ತುಲಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ದಶಮೀ, ನಿತ್ಯನಕ್ಷತ್ರ: ಆಶ್ಲೇಷಾ, ಯೋಗ: ಶುಕ್ಲ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 27 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 05 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:22 ರಿಂದ 10:49 ರವರೆಗೆ, ಯಮಘಂಡ ಕಾಲ ಮಧ್ಯಾಹ್ನ 01:44 ರಿಂದ 03:11ರವರೆಗೆ, ಗುಳಿಕ ಕಾಲ ಬೆಳಿಗ್ಗೆ 06:27 ರಿಂದ 07:55 ರವರೆಗೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Oct 26, 2024 06:29 AM
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
