AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nithya Bhavishya: ಈ ರಾಶಿಯವರು ಇಂದು ಆರ್ಥಿಕವಾಗಿ ಸಬಲರಾಗುತ್ತಾರೆ

Nithya Bhavishya: ಈ ರಾಶಿಯವರು ಇಂದು ಆರ್ಥಿಕವಾಗಿ ಸಬಲರಾಗುತ್ತಾರೆ

ವಿವೇಕ ಬಿರಾದಾರ
|

Updated on: Oct 27, 2024 | 6:49 AM

Share

ರವಿವಾರ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಯಾರಿಗೆ ಶುಭ, ಯಾರಿಗೆ ಅಶುಭ? ಗ್ರಹಗಳ ಸಂಚಾರ ಹೇಗಿದೆ? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ವಿಡಿಯೋ ನೋಡಿ.

ಮನುಷ್ಯ ಹುಟ್ಟಿದ ದಿನ, ಸಮಯ, ದಿನಾಂಕದಿಂದ ಭವಿಷ್ಯವನ್ನು ತೆರೆದಿಡುವ 12 ಜ್ಯೋತಿಷ್ಯ ರಾಶಿಗಳು ಮನುಷ್ಯನ ದೈನಂದಿನ ಜೀವನದ ಮೇಲೆ ಪ್ರಭಾವ ಬೀರುತ್ತವೆ. ಗ್ರಹಗಳು ತಮ್ಮ ಸ್ಥಾನವನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅವಶ್ಯಕವಾಗಿದೆ. 2024 ಅಕ್ಟೋಬರ್ 27 ರವಿವಾರ ರಾಶಿ ಭವಿಷ್ಯ (Horoscope) ಹೇಗಿದೆ? ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ತುಲಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಮಘಾ, ಯೋಗ: ಬ್ರಹ್ಮ​​, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 27 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 05 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 04:38 ರಿಂದ ಸಂಜೆ 08:05 ರವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:16 ರಿಂದ 03:44ರವರೆಗೆ, ಗುಳಿಕ ಕಾಲ ಮಧ್ಯಾಹ್ನ 03:11 ರಿಂದ 04:38 ರವರೆಗೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More