Nithya Bhakti: ಸೂರ್ಯಗ್ರಹಣ ಸಮಯದಲ್ಲಿ ಏನು ಮಾಡಬೇಕು, ಏನು ಮಾಡಬಾರದು ? ತಿಳಿಯಲು ಈ ವಿಡಿಯೋ ನೋಡಿ
2024 ವರ್ಷದ ಮೊದಲ ಸಂಪೂರ್ಣ ಸೂರ್ಯಗ್ರಹಣವು ಇಂದು (ಸೋಮವಾರ ಏಪ್ರಿಲ್ 8) ರಂದು ಸಂಭವಿಸುತ್ತದೆ. ಚಂದ್ರನ ನೆರಳು ಪೂರ್ತಿಯಾಗಿ ಸೂರ್ಯನ ಮೇಲೆ ಬಿದ್ದಾಗ ಸಂಪೂರ್ಣ ಸೂರ್ಯಗ್ರಹಣ ಸಂಭವಿಸುತ್ತದೆ. ಈ ಸೂರ್ಯಗ್ರಹಣ ಸಮಯದಲ್ಲಿ ಏನು ಮಾಡಬೇಕು? ಏನು ಮಾಡಬಾರದು ಎಂಬುವುದರ ಕುರಿತು ಬಸವರಾಜ ಗುರೂಜಿ ತಿಳಿಸಿದ್ದಾರೆ...
2024 ವರ್ಷದ ಮೊದಲ ಸಂಪೂರ್ಣ ಸೂರ್ಯಗ್ರಹಣವು ಇಂದು (ಸೋಮವಾರ ಏಪ್ರಿಲ್ 8) ರಂದು ಸಂಭವಿಸುತ್ತದೆ. ಚಂದ್ರನ ನೆರಳು ಪೂರ್ತಿಯಾಗಿ ಸೂರ್ಯನ ಮೇಲೆ ಬಿದ್ದಾಗ ಸಂಪೂರ್ಣ ಸೂರ್ಯಗ್ರಹಣ ಸಂಭವಿಸುತ್ತದೆ. ಇದರ ಪರಿಣಾಮವಾಗಿ ಸೂರ್ಯನ ಬೆಳಕು ಭೂಮಿಯ ಮೇಲೆ ಬೀಳುವುದನ್ನು ತಡೆಯುತ್ತದೆ. ಸಂಪೂರ್ಣ ಸೂರ್ಯ ಗ್ರಹಣಗಳು ತುಲನಾತ್ಮಕವಾಗಿ ಅಪರೂಪದ ಘಟನೆಯಾಗಿದ್ದು, ಭೂಮಿಯ ಮೇಲಿನ ನಿರ್ದಿಷ್ಟ ಪ್ರದೇಶದಿಂದ ಮಾತ್ರ ನೋಡಬಹುದಾಗಿದೆ. ಈ ಬಾರಿ ಭಾರತದಲ್ಲಿ ಸೂರ್ಯಗ್ರಹಣ ಗೋಚರಿಸುವುದಿಲ್ಲ. ಗ್ರಹಣದ ಬಗ್ಗೆ ಸಾಕಷ್ಟು ನಂಬಿಕೆಗಳಿವೆ. ಸೂರ್ಯಗ್ರಹಣ ಸಮಯದಲ್ಲಿ ಏನು ಮಾಡಬೇಕು? ಏನು ಮಾಡಬಾರದು ಎಂಬುವುದರ ಕುರಿತು ಬಸವರಾಜ ಗುರೂಜಿ ತಿಳಿಸಿದ್ದಾರೆ…
Published on: Apr 08, 2024 06:45 AM
Latest Videos