AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nithya Bhavishya: ಈ ರಾಶಿಯವರಿಗೆ ನಿಮ್ಮ ಅಹಂಕಾರವು ನಿಮಗೆ ಸೋಲನ್ನು ತಂದುಕೊಡುವುದು

ಇಂದು ಶ್ರಾವಣ ಮಾಸದ ಮೂರನೇ ಮಂಗಳವಾರ. ಈ ರಾಶಿಗಳು ಪ್ರತಿಯೊಂದು ವ್ಯಕ್ತಿಯ ಜೀವನ ಮತ್ತು ವ್ಯಕ್ತಿತ್ವದ ಮೇಲೆ ಪ್ರಭಾವ ಬೀರುತ್ತದೆ. ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರುತ್ತವೆ. ಹಾಗಾದ್ರೆ ಆಗಸ್ಟ್​ 20ರ ಮಂಗಳವಾರ ವಾದ ಇಂದಿನ ರಾಶಿ ಭವಿಷ್ಯ ಇಲ್ಲಿದೆ.

ಆಯೇಷಾ ಬಾನು
ಆಯೇಷಾ ಬಾನು|

Updated on: Aug 20, 2024 | 6:42 AM

Share

ಜ್ಯೋತಿಷ್ಯದ ಪ್ರಕಾರ, ಮಾನವ ವ್ಯವಹಾರಗಳು ಮತ್ತು ಭೂಮಂಡಲದ ಸಂಗತಿಗಳನ್ನು ತಿಳಿಯಬಹುದಾಗಿದೆ. ಜಾತಕವನ್ನು ಸಾಮಾನ್ಯವಾಗಿ ಹನ್ನೆರಡು ಜ್ಯೋತಿಷ್ಯ ರಾಶಿಗಳನ್ನು ಹೊಂದಿದೆ. ಪ್ರತಿಯೊಂದೂ ವ್ಯಕ್ತಿಯ ಜೀವನ ಮತ್ತು ವ್ಯಕ್ತಿತ್ವದ ಮೇಲೆ ಪ್ರಭಾವ ಬೀರುತ್ತದೆ. ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಶ್ರಾವಣ ಮಾಸದ ಮೂರನೇ ಮಂಗಳವಾರವಾದ ಇಂದು ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಆಗಸ್ಟ್ 20) ರಾಶಿ ಭವಿಷ್ಯವೇನು? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ:  ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಮಘಾ, ಮಾಸ: ಶ್ರಾವಣ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಧನಿಷ್ಠಾ, ಯೋಗ: ಶೋಭನ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 20 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:51 ಗಂಟೆ, ರಾಹು ಕಾಲ ಮಧ್ಯಾಹ್ನ 03:44 ರಿಂದ ಸಂಜೆ 05:17, ಯಮಘಂಡ ಕಾಲ ಬೆಳಿಗ್ಗೆ 09:28 ರಿಂದ 11:02ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:36 ರಿಂದ 02:10ರ ವರೆಗೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್