Nithya Bhavishya: ಶ್ರಾವಣ ಮಾಸದ 3ನೇ ಬುಧವಾರದ ರಾಶಿಭವಿಷ್ಯ ತಿಳಿಯಿರಿ
ಗ್ರಹಗಳ ಸಂಚಾರ, ದ್ವಾದಶ ರಾಶಿಗಳು ಪ್ರತಿಯೊಬ್ಬ ವ್ಯಕ್ತಿಯ ಜೀವನ ಮತ್ತು ವ್ಯಕ್ತಿತ್ವದ ಮೇಲೆ ಪ್ರಭಾವ ಬೀರುತ್ತದೆ. ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರುತ್ತವೆ. ಹಾಗಾದರೆ ಆಗಸ್ಟ್ 21ರ ಬುಧವಾರದದ ಇಂದಿನ ರಾಶಿ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
ಜ್ಯೋತಿಷ್ಯದ ಪ್ರಕಾರ, ಮಾನವ ವ್ಯವಹಾರಗಳು ಮತ್ತು ಭೂಮಂಡಲದ ಸಂಗತಿಗಳನ್ನು ತಿಳಿಯಬಹುದಾಗಿದೆ. ಜಾತಕವನ್ನು ಸಾಮಾನ್ಯವಾಗಿ ಹನ್ನೆರಡು ಜ್ಯೋತಿಷ್ಯ ರಾಶಿಗಳನ್ನು ಹೊಂದಿದೆ. ಪ್ರತಿಯೊಂದೂ ವ್ಯಕ್ತಿಯ ಜೀವನ ಮತ್ತು ವ್ಯಕ್ತಿತ್ವದ ಮೇಲೆ ಪ್ರಭಾವ ಬೀರುತ್ತದೆ. ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಶ್ರಾವಣ ಮಾಸದ ಮೂರನೇ ಬುಧವಾರದ ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಆಗಸ್ಟ್ 21) ರಾಶಿ ಭವಿಷ್ಯವೇನು? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಮಘಾ, ಮಾಸ: ಶ್ರಾವಣ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಶತಭಿಷಾ, ಯೋಗ: ಅತಿಗಂಡ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 20 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:50 ಗಂಟೆ, ರಾಹು ಕಾಲ ಮಧ್ಯಾಹ್ನ 12:36 ರಿಂದ 14:09, ಯಮಘಂಡ ಕಾಲ ಬೆಳಿಗ್ಗೆ 07:54 ರಿಂದ 09:28ರ ವರೆಗೆ, ಗುಳಿಕ ಕಾಲ 11:02 ರಿಂದ 12:36ರ ವರೆಗೆ.
Published on: Aug 21, 2024 06:36 AM
ಬೆಳಗಾವಿಯಲ್ಲಿ ಭೀಕರ ಬರದ ಛಾಯೆ: ಬರಿದಾದ ಹಿಡಕಲ್ ಡ್ಯಾಂ
ಕೋಲಾರದ ಕುರುಬರಪೇಟೆಯಲ್ಲಿ ದೇಗುಲದ ಆವರಣದಲ್ಲಿ ಎಸ್ಐಆರ್ ಪ್ರಕ್ರಿಯೆ!
ಕೊಪ್ಪಳದ ಅಂಜನಾದ್ರಿ ದೇಗುಲಕ್ಕೆ ರಾಹುಲ್ ದ್ರಾವಿಡ್ ದಂಪತಿ ಭೇಟಿ
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ
