Nithya Bhavishya: ಶ್ರಾವಣ ಮಾಸದ 3ನೇ ಶುಭ ಗುರುವಾರದ ರಾಶಿಭವಿಷ್ಯ ತಿಳಿಯಿರಿ

ಪ್ರತಿಯೊಬ್ಬ ವ್ಯಕ್ತಿಯ ಜೀವನ ಮತ್ತು ವ್ಯಕ್ತಿತ್ವದ ಮೇಲೆ ಗ್ರಹಗಳ ಸಂಚಾರ, 12 ದ್ವಾದಶ ರಾಶಿಗಳ ಪ್ರಭಾವ ಇದ್ದೇ ಇರುತ್ತದೆ. ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರುತ್ತವೆ. ಗ್ರಹಗತಿಗಳಿಂದ ನಮ್ಮ ಜೀವನದಲ್ಲಿ ಮುಂದೆ ಸಂಭವಿಸಬಹುದಾದ ದೊಡ್ಡ ಆಘಾತಗಳನ್ನು ತಿಳಿಯಬಹುದಾಗಿದೆ. ಹಾಗಾದರೆ ಆಗಸ್ಟ್​ 22ರ ಗುರುವಾರದ ಇಂದಿನ ರಾಶಿ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ.

Nithya Bhavishya: ಶ್ರಾವಣ ಮಾಸದ 3ನೇ ಶುಭ ಗುರುವಾರದ ರಾಶಿಭವಿಷ್ಯ ತಿಳಿಯಿರಿ
|

Updated on:Aug 22, 2024 | 6:42 AM

ಜ್ಯೋತಿಷ್ಯದ ಪ್ರಕಾರ, ಮಾನವ ವ್ಯವಹಾರಗಳು ಮತ್ತು ಭೂಮಂಡಲದ ಸಂಗತಿಗಳನ್ನು ತಿಳಿಯಬಹುದಾಗಿದೆ. ಜಾತಕವನ್ನು ಸಾಮಾನ್ಯವಾಗಿ ಹನ್ನೆರಡು ಜ್ಯೋತಿಷ್ಯ ರಾಶಿಗಳನ್ನು ಹೊಂದಿದೆ. ಪ್ರತಿಯೊಂದೂ ವ್ಯಕ್ತಿಯ ಜೀವನ ಮತ್ತು ವ್ಯಕ್ತಿತ್ವದ ಮೇಲೆ ಪ್ರಭಾವ ಬೀರುತ್ತದೆ. ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಶ್ರಾವಣ ಮಾಸದ ಮೂರನೇ ಬುಧವಾರದ ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಆಗಸ್ಟ್ 22) ರಾಶಿ ಭವಿಷ್ಯವೇನು? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ:  ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ಶ್ರಾವಣ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ತೃತೀಯಾ, ನಿತ್ಯನಕ್ಷತ್ರ: ಪೂರ್ವಾಭಾದ್ರ, ಯೋಗ: ಸುಕರ್ಮ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 20 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:49 ಗಂಟೆ, ರಾಹು ಕಾಲ ಮಧ್ಯಾಹ್ನ 02:09 ರಿಂದ 03:43, ಯಮಘಂಡ ಕಾಲ ಬೆಳಿಗ್ಗೆ 06:21 ರಿಂದ 07:54ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:28 ರಿಂದ 11:02ರ ವರೆಗೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:39 am, Thu, 22 August 24

Follow us
ಸದ್ಯಕ್ಕೆ ಜಾಮೀನಿಗೆ ಅರ್ಜಿ ಹಾಕಲ್ಲ ನಟ ದರ್ಶನ್: ವಕೀಲರಿಂದ ಮಾಹಿತಿ
ಸದ್ಯಕ್ಕೆ ಜಾಮೀನಿಗೆ ಅರ್ಜಿ ಹಾಕಲ್ಲ ನಟ ದರ್ಶನ್: ವಕೀಲರಿಂದ ಮಾಹಿತಿ
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ
Nithya Bhavishya: ಭಾದ್ರಪದ ಮಾಸದ ಗುರುವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ ಗುರುವಾರದ ದಿನಭವಿಷ್ಯ ತಿಳಿಯಿರಿ