ಬೈಕ್ ಮೇಲೆ ಬಿದ್ದ ಬೃಹತ್ ಮರ: ಯುವತಿ ಸ್ಥಳದಲ್ಲೇ ಸಾವು
ಬೃಹತ್ ಮರ ಬಿದ್ದು ಯುವತಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿ ಠಾಣೆ ಬಳಿ ನಡೆದಿದೆ. ಬೆಂಗಳೂರಿನ ಆರ್‌ಟಿ ನಗರದ ಕೀರ್ತನಾ (23) ಮೃತ ಯುವತಿ. ಆಚಾರ್ಯ ಕಾಲೇಜು ಮೈದಾನದಲ್ಲಿ ಸ್ಯಾಂಡಲ್ ವುಡ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯ ನೋಡಲು ಕೀರ್ತನಾ ತೆರಳಿದ್ದರು. ಸ್ನೇಹಿತೆ ಜತೆ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದಾಗ ಮರ ಉರುಳಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು, (ಅಕ್ಟೋಬರ್ 05) : ಬೃಹತ್ ಮರ ಬಿದ್ದು ಯುವತಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿ ಠಾಣೆ ಬಳಿ ನಡೆದಿದೆ. ಬೆಂಗಳೂರಿನ ಆರ್‌ಟಿ ನಗರದ ಕೀರ್ತನಾ (23) ಮೃತ ಯುವತಿ. ಆಚಾರ್ಯ ಕಾಲೇಜು ಮೈದಾನದಲ್ಲಿ ಸ್ಯಾಂಡಲ್ ವುಡ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯ ನೋಡಲು ಕೀರ್ತನಾ ತೆರಳಿದ್ದರು. ಸ್ನೇಹಿತೆ ಜತೆ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದಾಗ ಮರ ಉರುಳಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Latest Videos
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

