AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೋಟಿಗೊಬ್ಬ’ ಸಿನಿಮಾಕ್ಕೆ 25 ವರ್ಷ: ಸಂಭ್ರಮದಲ್ಲಿ ಭಾಗಿಯಾದ ಸೆಲೆಬ್ರಿಟಿಗಳು

‘ಕೋಟಿಗೊಬ್ಬ’ ಸಿನಿಮಾಕ್ಕೆ 25 ವರ್ಷ: ಸಂಭ್ರಮದಲ್ಲಿ ಭಾಗಿಯಾದ ಸೆಲೆಬ್ರಿಟಿಗಳು

ಮಂಜುನಾಥ ಸಿ.
|

Updated on: Mar 08, 2026 | 4:00 PM

Share

Vishnuvardhan movie: ಸಿನಿಮಾ ಬಿಡುಗಡೆ ಆಗಿ 25 ವರ್ಷಗಳಾದ ಕಾರಣ ಚಿತ್ರತಂಡ ವಿಶೇಷ ಕಾರ್ಯಕ್ರಮವನ್ನು ಆಯೋಜನೆ ಮಾಡಿತ್ತು. ಸಿನಿಮಾನಲ್ಲಿ ನಟಿಸಿದ ಕಲಾವಿದರು, ತಂತ್ರಜ್ಞರ ಜೊತೆಗೆ ಉಪೇಂದ್ರ, ಗಣೇಶ್ ಸೇರಿದಂತೆ ಇನ್ನೂ ಹಲವಾರು ಮಂದಿ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ವಿಷ್ಣುವರ್ಧನ್ ಅವರ ಭಾವಚಿತ್ರಕ್ಕೆ ಹೂಗಳು ಸಮರ್ಪಿಸುವ ಮೂಲಕ ಕಾರ್ಯಕ್ರಮದ ಆರಂಭ ಮಾಡಲಾಯ್ತು. ವಿಡಿಯೋ ನೋಡಿ...

ವಿಷ್ಣುವರ್ಧನ್ (Vishnuvardhan) ನಟನೆಯ ಸೂಪರ್ ಹಿಟ್ ಸಿನಿಮಾ ‘ಕೋಟಿಗೊಬ್ಬ’ ಬಿಡುಗಡೆ ಆಗಿ 25 ವರ್ಷಗಳಾಗಿವೆ. ಸಿನಿಮಾ, ವಿಷ್ಣುವರ್ಧನ್ ವೃತ್ತಿ ಜೀವನದಲ್ಲಿ ಮಾತ್ರವೇ ಅಲ್ಲದೆ ಕನ್ನಡ ಚಿತ್ರರಂಗದ ಇತಿಹಾಸದಲ್ಲಿಯೂ ಪ್ರಮುಖವಾದ ಸಿನಿಮಾ ಆಗಿದೆ. ಸಿನಿಮಾ ಬಿಡುಗಡೆ ಆಗಿ 25 ವರ್ಷಗಳಾದ ಕಾರಣ ಚಿತ್ರತಂಡ ವಿಶೇಷ ಕಾರ್ಯಕ್ರಮವನ್ನು ಆಯೋಜನೆ ಮಾಡಿತ್ತು. ಸಿನಿಮಾನಲ್ಲಿ ನಟಿಸಿದ ಕಲಾವಿದರು, ತಂತ್ರಜ್ಞರ ಜೊತೆಗೆ ಉಪೇಂದ್ರ, ಗಣೇಶ್ ಸೇರಿದಂತೆ ಇನ್ನೂ ಹಲವಾರು ಮಂದಿ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ವಿಷ್ಣುವರ್ಧನ್ ಅವರ ಭಾವಚಿತ್ರಕ್ಕೆ ಹೂಗಳು ಸಮರ್ಪಿಸುವ ಮೂಲಕ ಕಾರ್ಯಕ್ರಮದ ಆರಂಭ ಮಾಡಲಾಯ್ತು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us