AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಮನಸ್ಸಿನ ನಿಯಂತ್ರಣದಿಂದ ಇಂದಿನ ಎಲ್ಲ ಒತ್ತಡವನ್ನೂ ಸರಿಮಾಡಿಕೊಳ್ಳುವಿರಿ

Nithya Bhavishya: ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಜೂ. 25) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಉತ್ತರ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.

ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Jun 25, 2024 | 6:40 AM

Share

ನಮ್ಮ ನಿತ್ಯದ ಜೀವನದಲ್ಲಿ ನಾವು ದೈನಂದಿನ (Horoscope) ಜಾತಕವನ್ನು ನೋಡುವುದನ್ನು ಮರೆಯುವುದಿಲ್ಲ. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಜೂ.25) ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಉತ್ತರ ನೀಡಲಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠಾ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ತೃತೀಯಾ, ನಿತ್ಯನಕ್ಷತ್ರ: ಶ್ರವಣಾ, ಯೋಗ: ವೈಧೃತಿ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 07 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 03 ನಿಮಿಷಕ್ಕೆ, ರಾಹು ಕಾಲ 15:50 ರಿಂದ 17:27ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 09:21 ರಿಂದ 10:58ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:35 ರಿಂದ 14:13ರ ವರೆಗೆ

Follow Us
ಬೀದರ್​ನಲ್ಲಿ ನಿವೃತ್ತ ಅಗ್ನಿಶಾಮಕ ಸಿಬ್ಬಂದಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ
ಬೀದರ್​ನಲ್ಲಿ ನಿವೃತ್ತ ಅಗ್ನಿಶಾಮಕ ಸಿಬ್ಬಂದಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ
ಗ್ಯಾಂಗ್​ಸ್ಟರ್ ಸಂದೀಪ್​ಗೆ ಡ್ರಮ್ ಬಾರಿಸಿ ಸ್ವಾಗತ ಕೋರಿದ ಗ್ರಾಮಸ್ಥರು
ಗ್ಯಾಂಗ್​ಸ್ಟರ್ ಸಂದೀಪ್​ಗೆ ಡ್ರಮ್ ಬಾರಿಸಿ ಸ್ವಾಗತ ಕೋರಿದ ಗ್ರಾಮಸ್ಥರು
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ