Nithya Bhavishya: ಶ್ರಾವಣ ಮಂಗಳವಾರದಂದು ರಾಶಿ ಭವಿಷ್ಯ ಹೇಗಿದೆ? ಶುಭ, ಅಶುಭದ ಬಗ್ಗೆ ತಿಳಿಯಿರಿ

ಆಗಸ್ಟ್​ 27 ಮಂಗಳವಾರ ಲಕ್ಷ್ಮಿ ದೇವಿಯ ಆರಾಧನೆಗೆ ಸೂಕ್ತವಾದ ದಿನ. ಅದರಲ್ಲೂ ವಿಶೇಷವಾಗಿ ಶ್ರಾವಣ ಮಾಸದ ಮಂಗಳವಾರ ಲಕ್ಷ್ಮಿ ದೇವಿಯ ಆರಾಧಕರಿಗೆ ಪವಿತ್ರವಾದ ದಿನವಾಗಿದೆ. ಈ ದಿನದಂದು ನಮ್ಮ ರಾಶಿ ಭವಿಷ್ಯ ಹೇಗಿರಲಿದೆ? ನಮ್ಮ ಗ್ರಹಗಳ ಸಂಚಾರ ಹೇಗಿದೆ? ಯಾವ ರಾಶಿಯವರಿಗೆ ಶುಭ, ಅಶುಭ ಎಂಬುವುದನ್ನು ಬಸವರಾಜ ಗುರೂಜಿ ತಿಳಿಸಿದ್ದಾರೆ.

Nithya Bhavishya: ಶ್ರಾವಣ ಮಂಗಳವಾರದಂದು ರಾಶಿ ಭವಿಷ್ಯ ಹೇಗಿದೆ? ಶುಭ, ಅಶುಭದ ಬಗ್ಗೆ ತಿಳಿಯಿರಿ
|

Updated on: Aug 27, 2024 | 6:42 AM

ಜ್ಯೋತಿಷ್ಯದ ಪ್ರಕಾರ, ಮಾನವ ವ್ಯವಹಾರಗಳು ಮತ್ತು ಭೂಮಂಡಲದ ಸಂಗತಿಗಳನ್ನು ತಿಳಿಯಬಹುದಾಗಿದೆ. ಜಾತಕವನ್ನು ಸಾಮಾನ್ಯವಾಗಿ ಹನ್ನೆರಡು ಜ್ಯೋತಿಷ್ಯ ರಾಶಿಗಳನ್ನು ಹೊಂದಿದೆ. ಪ್ರತಿಯೊಂದೂ ವ್ಯಕ್ತಿಯ ಜೀವನ ಮತ್ತು ವ್ಯಕ್ತಿತ್ವದ ಮೇಲೆ ಪ್ರಭಾವ ಬೀರುತ್ತದೆ. ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಈ ದಿನದ ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಆಗಸ್ಟ್ 27) ರಾಶಿ ಭವಿಷ್ಯವೇನು? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ಶ್ರಾವಣ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ನವಮೀ, ನಿತ್ಯನಕ್ಷತ್ರ: ಮೃಗಶಿರಾ, ಯೋಗ: ಧ್ರುವ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:46 ಗಂಟೆ, ರಾಹು ಕಾಲ ಮಧ್ಯಾಹ್ನ 03:40 ರಿಂದ 05:13, ಯಮಘಂಡ ಕಾಲ ಬೆಳಿಗ್ಗೆ 09:28 ರಿಂದ 11:01ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:34 ರಿಂದ 02:07ರ ವರೆಗೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!