ಅನುರಾಧಾ ನಕ್ಷತ್ರದಲ್ಲಿ ಚಂದ್ರ ಸಂಚಾರ: ಇಂದಿನ ನಿಮ್ಮ ದಿನ ಭವಿಷ್ಯ ಒಮ್ಮೆ ನೋಡಿ

Updated on: Sep 27, 2025 | 6:44 AM

ಡಾ. ಬಸವರಾಜ ಗುರೂಜಿ ಅವರು ಸೆಪ್ಟೆಂಬರ್ 27ರ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ವಿವರಿಸಿದ್ದಾರೆ. ಮೇಷ, ವೃಷಭ, ಮಿಥುನ ರಾಶಿ ಸೇರಿದಂತೆ ಪ್ರತಿಯೊಂದು ರಾಶಿಗಳಿಗೂ ದಿನದ ಫಲ, ಶುಭ ಸಂಖ್ಯೆಗಳು, ಶುಭ ದಿಕ್ಕು ಮತ್ತು ಜಪಿಸಬೇಕಾದ ಮಂತ್ರಗಳ ಮಾಹಿತಿಯನ್ನು ವಿಡಿಯೋದಲ್ಲಿ ತಿಳಿಸಲಾಗಿದೆ.

ಬೆಂಗಳೂರು, ಸೆಪ್ಟೆಂಬರ್​ 27: ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಶರದ್ ಋತು, ಆಶ್ವಯುಜ ಚಾಂದ್ರ ಮಾಸ, ಕನ್ಯಾ ಸೌರ ಮಾಸ, ಉತ್ತರಾಫಲ್ಗುಣೀ ಮಹಾನಕ್ಷತ್ರ, ಶನಿವಾರ, ಶುಕ್ಲ ಪಕ್ಷ, ಪಂಚಮೀ ತಿಥಿ, ಜ್ಯೇಷ್ಠಾ ನಿತ್ಯನಕ್ಷತ್ರ, ಶುಕ್ಲ ಯೋಗ, ತೈತಿಲ ಕರಣ. ಎಲ್ಲಾ ರಾಶಿಗಳಿಗೂ ದಿನದ ಫಲ, ಶುಭ ಸಂಖ್ಯೆಗಳು, ಶುಭ ದಿಕ್ಕು ಮತ್ತು ಜಪಿಸಬೇಕಾದ ಮಂತ್ರಗಳ ಮಾಹಿತಿಯನ್ನು ವಿಡಿಯೋದಲ್ಲಿ ತಿಳಿಸಲಾಗಿದೆ.

Published on: Sep 27, 2025 06:44 AM
Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More