Nithya Bhavishya: ದಿನ ಭವಿಷ್ಯ; ಸೋಮವಾರದ ರಾಶಿ ಭವಿಷ್ಯ ತಿಳಿಯಿರಿ

Nithya Bhavishya: ದಿನ ಭವಿಷ್ಯ; ಸೋಮವಾರದ ರಾಶಿ ಭವಿಷ್ಯ ತಿಳಿಯಿರಿ
|

Updated on:Oct 28, 2024 | 6:53 AM

ಸೋಮವಾರ ಶಿವನ ಆರಾಧನೆಗೆ ಸೂಕ್ತವಾದ ದಿನ. ಈ ದಿನ ಶಿವ ಪಂಚಾಕ್ಷರಿ ಮಂತ್ರ ಪಠಿಸಿದರೆ ಕಷ್ಟಗಳೆಲ್ಲವು ದೂರವಾಗುತ್ತವೆ. ಈ ದಿನ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಏನು ಫಲ? ಯಾರಿಗೆ ಶುಭ, ಯಾರಿಗೆ ಅಶುಭ? ಗ್ರಹಗಳ ಸಂಚಾರ ಹೇಗಿದೆ? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ವಿಡಿಯೋ ನೋಡಿ.

ಮನುಷ್ಯ ಹುಟ್ಟಿದ ದಿನ, ಸಮಯ, ದಿನಾಂಕದಿಂದ ಭವಿಷ್ಯವನ್ನು ತೆರೆದಿಡುವ 12 ಜ್ಯೋತಿಷ್ಯ ರಾಶಿಗಳು ಮನುಷ್ಯನ ದೈನಂದಿನ ಜೀವನದ ಮೇಲೆ ಪ್ರಭಾವ ಬೀರುತ್ತವೆ. ಗ್ರಹಗಳು ತಮ್ಮ ಸ್ಥಾನವನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅವಶ್ಯಕವಾಗಿದೆ. 2024 ಅಕ್ಟೋಬರ್ 28 ಸೋಮವಾರ ರಾಶಿ ಭವಿಷ್ಯ (Horoscope) ಹೇಗಿದೆ? ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ತುಲಾ ಮಾಸ, ಮಹಾನಕ್ಷತ್ರ: ಸ್ವಾತಿ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಪೂರ್ವಾಫಲ್ಗುಣೀ, ಯೋಗ: ಐಂದ್ರ​​, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 27 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 04 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 07:55 ರಿಂದ 09:22 ರವರೆಗೆ, ಯಮಘಂಡ ಕಾಲ ಬೆಳಿಗ್ಗೆ 10:49 ರಿಂದ ಮಧ್ಯಾಹ್ನ 12:16ರವರೆಗೆ, ಗುಳಿಕ ಕಾಲ ಮಧ್ಯಾಹ್ನ 01:43 ರಿಂದ 03:10 ರವರೆಗೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:40 am, Mon, 28 October 24

Follow us
ಲೋಕಾಯುಕ್ತ ನೋಟೀಸ್​​ನಿಂದ ಸಿಎಂ ಸಿದ್ದರಾಮಯ್ಯ ವಿಚಲಿತರಾದಂತೆ ಕಾಣುತ್ತಿದೆ!
ಲೋಕಾಯುಕ್ತ ನೋಟೀಸ್​​ನಿಂದ ಸಿಎಂ ಸಿದ್ದರಾಮಯ್ಯ ವಿಚಲಿತರಾದಂತೆ ಕಾಣುತ್ತಿದೆ!
ಜನರ ಕಷ್ಟ ಗೊತ್ತಿರುವ ಯೋಗೇಶ್ವರ್ ಚನ್ನಪಟ್ಟಣಕ್ಕೆ ರೆಡಿಮೇಡ್ ಗಂಡು: ಡಿಕೆಶಿ
ಜನರ ಕಷ್ಟ ಗೊತ್ತಿರುವ ಯೋಗೇಶ್ವರ್ ಚನ್ನಪಟ್ಟಣಕ್ಕೆ ರೆಡಿಮೇಡ್ ಗಂಡು: ಡಿಕೆಶಿ
ಆಗ್ರಾ ಬಳಿ ಮಿಗ್-29 ಫೈಟರ್ ಜೆಟ್ ಪತನ; ಪೈಲಟ್‌ಗಳು ಪಾರು
ಆಗ್ರಾ ಬಳಿ ಮಿಗ್-29 ಫೈಟರ್ ಜೆಟ್ ಪತನ; ಪೈಲಟ್‌ಗಳು ಪಾರು
ಆರತಿ ತಟ್ಟೆಗೆ ಹಾಕಲು ಮುಖಂಡನೊಬ್ಬ ಹಣ ನೀಡಿದರೂ ತೆಗೆದುಕೊಳ್ಳದ ನಿಖಿಲ್
ಆರತಿ ತಟ್ಟೆಗೆ ಹಾಕಲು ಮುಖಂಡನೊಬ್ಬ ಹಣ ನೀಡಿದರೂ ತೆಗೆದುಕೊಳ್ಳದ ನಿಖಿಲ್
ಹಾಸ್ಯದ ಪೆಟ್ಟೇ ದುಬಾರಿ ಆಯ್ತು; ಚೈತ್ರಾ-ಅನುಷಾ ಮಧ್ಯೆ ಘನಘೋರ ಫೈಟ್
ಹಾಸ್ಯದ ಪೆಟ್ಟೇ ದುಬಾರಿ ಆಯ್ತು; ಚೈತ್ರಾ-ಅನುಷಾ ಮಧ್ಯೆ ಘನಘೋರ ಫೈಟ್
ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದಾಗ ಒಂದು ಗುಂಪು ಅದ್ಯಾಕೆ ಗಲಾಟೆ ಮಾಡಿತೋ!
ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದಾಗ ಒಂದು ಗುಂಪು ಅದ್ಯಾಕೆ ಗಲಾಟೆ ಮಾಡಿತೋ!
ಟೀಂ ಇಂಡಿಯಾದ ಜಿಕೆ ಟೆಸ್ಟ್! ಯಾರು ಎಷ್ಟು ಬುದ್ಧಿವಂತರು ನೀವೇ ನೋಡಿ
ಟೀಂ ಇಂಡಿಯಾದ ಜಿಕೆ ಟೆಸ್ಟ್! ಯಾರು ಎಷ್ಟು ಬುದ್ಧಿವಂತರು ನೀವೇ ನೋಡಿ
ಜನಾರ್ಧನರೆಡ್ಡಿ ಪಕ್ಷಕ್ಕೆ ಸೇರ್ಪಡೆ ನಂತರ ಬಳ್ಳಾರಿ ಬಿಜೆಪಿಯಲ್ಲಿ ಲವಲವಿಕೆ
ಜನಾರ್ಧನರೆಡ್ಡಿ ಪಕ್ಷಕ್ಕೆ ಸೇರ್ಪಡೆ ನಂತರ ಬಳ್ಳಾರಿ ಬಿಜೆಪಿಯಲ್ಲಿ ಲವಲವಿಕೆ
ಅನ್ನದಾನೇಶ್ವರ ಮಠದ ಆಸ್ತಿಯಲ್ಲೂ ವಕ್ಫ್​ ಹೆಸರು: ಉಗ್ರ ಹೋರಾಟ ಎಚ್ಚರಿಕೆ
ಅನ್ನದಾನೇಶ್ವರ ಮಠದ ಆಸ್ತಿಯಲ್ಲೂ ವಕ್ಫ್​ ಹೆಸರು: ಉಗ್ರ ಹೋರಾಟ ಎಚ್ಚರಿಕೆ
ಪಟಾಕಿಯಲ್ಲಿ ಹುಡುಗಾಟ ತಂದ ಸಾವು: ದೀಪಾವಳಿ ದಿನವೇ ದುರಂತ
ಪಟಾಕಿಯಲ್ಲಿ ಹುಡುಗಾಟ ತಂದ ಸಾವು: ದೀಪಾವಳಿ ದಿನವೇ ದುರಂತ