35 ನೇ ವಸಂತಕ್ಕೆ ಕಾಲಿಟ್ಟ ನಟಿ ಶ್ರುತಿ ಹಾಸನ್: ಆಪ್ತರು ಕೊಟ್ಟ 10 ದುಬಾರಿ ಉಡುಗೊರೆ ಲಿಸ್ಟ್ ಇಲ್ಲಿದೆ

ತಮ್ಮ ಮಗಳ ಹುಟ್ಟು ಹಬ್ಬಕ್ಕೆ ನಟ ಕಮಲ್ ಹಾಸನ್ ಮುಂಬೈ ನಲ್ಲಿ 3 ಕೋಟಿ ಕೊಟ್ಟು ದುಬಾರಿ ಫ್ಲಾಟ್ ಅನ್ನು ಉಡುಗೊರೆಯಾಗಿ ನೀಡಿದ್ದಾರಂತೆ.

35 ನೇ ವಸಂತಕ್ಕೆ ಕಾಲಿಟ್ಟ ನಟಿ ಶ್ರುತಿ ಹಾಸನ್: ಆಪ್ತರು ಕೊಟ್ಟ 10 ದುಬಾರಿ ಉಡುಗೊರೆ ಲಿಸ್ಟ್ ಇಲ್ಲಿದೆ

Updated on: Feb 21, 2021 | 11:09 AM

 

pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us