3 ದಿನದ ಮಗುವನ್ನು ಶಿವಮೊಗ್ಗದಿಂದ ಬೆಂಗಳೂರಿಗೆ ಶಿಫ್ಟ್ ಮಾಡಿದ ಹೀರೋಗಳು ಇವರೆ
ತೆರೆದ ಹೃದಯ ಶಸ್ತ್ರಚಿಕಿತ್ಸೆ ಹಿನ್ನೆಲೆ 3 ದಿನದ ಹೆಣ್ಣು ಮಗುವನ್ನು ಜೀರೋ ಟ್ರಾಫಿಕ್ನಲ್ಲಿ ಶಿವಮೊಗ್ಗದ ಸರ್ಜಿ ಆಸ್ಪತ್ರೆಯಿಂದ ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಕರೆತರಲಾಗಿದೆ.
ಶಿವಮೊಗ್ಗದಿಂದ ನಾರಾಯಣ ಹೃದಯಾಲಯಕ್ಕೆ 3 ದಿನದ ಮಗುವನ್ನು ಶಿಫ್ಟ್ ಮಾಡಲಾಗಿದೆ. ತೆರೆದ ಹೃದಯ ಶಸ್ತ್ರಚಿಕಿತ್ಸೆ ಹಿನ್ನೆಲೆ 3 ದಿನದ ಹೆಣ್ಣು ಮಗುವನ್ನು ಜೀರೋ ಟ್ರಾಫಿಕ್ನಲ್ಲಿ ಶಿವಮೊಗ್ಗದ ಸರ್ಜಿ ಆಸ್ಪತ್ರೆಯಿಂದ ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಕರೆತರಲಾಗಿದೆ. ನಿನ್ನೆ (ಜುಲೈ 16) ರಾತ್ರಿ 10.10ಕ್ಕೆ ಶಿವಮೊಗ್ಗದಿಂದ ಹೊರಟ ಆ್ಯಂಬುಲೆನ್ಸ್, ರಾತ್ರಿ 1.30ಕ್ಕೆ ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಆಗಮಿಸಿದೆ. ಇನ್ನು ಸೇಫ್ ಆಗಿ ಶಿವಮೊಗ್ಗದಿಂದ ಬೆಂಗಳೂರಿಗೆ ಸ್ಥಳಾಂತರ ಮಾಡುವಲ್ಲಿ ಯಶಸ್ವಿಯಾದ ಹೀರೋಗಳು ಇವರೆ ನೋಡಿ.
Latest Videos

ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು

ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್

ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ

ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
