3 ದಿನದ ಮಗುವನ್ನು ಶಿವಮೊಗ್ಗದಿಂದ ಬೆಂಗಳೂರಿಗೆ ಶಿಫ್ಟ್​ ಮಾಡಿದ ಹೀರೋಗಳು ಇವರೆ

Edited By:

Updated on: Jul 17, 2023 | 9:11 AM

ತೆರೆದ ಹೃದಯ ಶಸ್ತ್ರಚಿಕಿತ್ಸೆ ಹಿನ್ನೆಲೆ 3 ದಿನದ ಹೆಣ್ಣು ಮಗುವನ್ನು ಜೀರೋ ಟ್ರಾಫಿಕ್​​​​ನಲ್ಲಿ ಶಿವಮೊಗ್ಗದ ಸರ್ಜಿ ಆಸ್ಪತ್ರೆಯಿಂದ ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಕರೆತರಲಾಗಿದೆ.

ಶಿವಮೊಗ್ಗದಿಂದ ನಾರಾಯಣ ಹೃದಯಾಲಯಕ್ಕೆ 3 ದಿನದ ಮಗುವನ್ನು ಶಿಫ್ಟ್ ಮಾಡಲಾಗಿದೆ. ​ತೆರೆದ ಹೃದಯ ಶಸ್ತ್ರಚಿಕಿತ್ಸೆ ಹಿನ್ನೆಲೆ 3 ದಿನದ ಹೆಣ್ಣು ಮಗುವನ್ನು ಜೀರೋ ಟ್ರಾಫಿಕ್​​​​ನಲ್ಲಿ ಶಿವಮೊಗ್ಗದ ಸರ್ಜಿ ಆಸ್ಪತ್ರೆಯಿಂದ ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಕರೆತರಲಾಗಿದೆ. ನಿನ್ನೆ (ಜುಲೈ 16) ರಾತ್ರಿ 10.10ಕ್ಕೆ ಶಿವಮೊಗ್ಗದಿಂದ ಹೊರಟ ಆ್ಯಂಬುಲೆನ್ಸ್, ರಾತ್ರಿ 1.30ಕ್ಕೆ ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಆಗಮಿಸಿದೆ. ಇನ್ನು ಸೇಫ್ ಆಗಿ ಶಿವಮೊಗ್ಗದಿಂದ ಬೆಂಗಳೂರಿಗೆ ಸ್ಥಳಾಂತರ ಮಾಡುವಲ್ಲಿ ಯಶಸ್ವಿಯಾದ ಹೀರೋಗಳು ಇವರೆ ನೋಡಿ.