ಸುಟ್ಟಘಟ್ಟ ಗ್ರಾಮದ ತೋಟದಲ್ಲಿ ಪ್ರತ್ಯಕ್ಷವಾಯಿತು ಕಾಡಾನೆಗಳ ಹಿಂಡು!
ರಾಮನಗರ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಸುಣ್ಣಘಟ್ಟ ಗ್ರಾಮ ಸಮೀಪ ಮೂರು ಕಾಡಾನೆಗಳು ಪ್ರತ್ಯಕ್ಷವಾಗಿವೆ.ಗ್ರಾಮದ ಶಿವಶಂಕರ್ ಎಂಬುವರ ತೋಟದಲ್ಲಿ ಕಾಡಾನೆಗಳ ಹಿಂಡು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಭೀತಿ ಉಂಟಾಗಿದೆ. ಮಾಹಿತಿ ತಿಳಿದ ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಕಾಡಾನೆಗಳನ್ನು ಸುರಕ್ಷಿತವಾಗಿ ಕಾಡಿಗೆ ಹಿಮ್ಮೆಟ್ಟಿಸಲು ಸಿಬ್ಬಂದಿ ಕ್ರಮ ಕೈಗೊಂಡಿದ್ದು, ಗ್ರಾಮಸ್ಥರಿಗೆ ಎಚ್ಚರಿಕೆ ನೀಡಲಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಯಾರಿಗೂ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಮನಗರ, ಏಪ್ರಿಲ್ 19: ರಾಮನಗರ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಸುಣ್ಣಘಟ್ಟ ಗ್ರಾಮ ಸಮೀಪ ಮೂರು ಕಾಡಾನೆಗಳು ಪ್ರತ್ಯಕ್ಷವಾಗಿವೆ.ಗ್ರಾಮದ ಶಿವಶಂಕರ್ ಎಂಬುವರ ತೋಟದಲ್ಲಿ ಕಾಡಾನೆಗಳ ಹಿಂಡು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಭೀತಿ ಉಂಟಾಗಿದೆ. ಮಾಹಿತಿ ತಿಳಿದ ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಕಾಡಾನೆಗಳನ್ನು ಸುರಕ್ಷಿತವಾಗಿ ಕಾಡಿಗೆ ಹಿಮ್ಮೆಟ್ಟಿಸಲು ಸಿಬ್ಬಂದಿ ಕ್ರಮ ಕೈಗೊಂಡಿದ್ದು, ಗ್ರಾಮಸ್ಥರಿಗೆ ಎಚ್ಚರಿಕೆ ನೀಡಲಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಯಾರಿಗೂ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ


