Video: ಆಟೋದಡಿ ಸಿಲುಕಿ ಮೂರು ವರ್ಷದ ಬಾಲಕಿ ಸಾವು
ಆಟೋದಡಿ ಸಿಲುಕಿ ಮೂರು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ರಾಮನಾಥಪುರಂನ ಚಿನ್ನ ಕಡೈ ಬೀದಿಯಲ್ಲಿ ನಡೆದಿದೆ. ಮನೆಯ ಹೊರಗೆ ಆಟವಾಡುತ್ತಿದ್ದ ಮಗು ಅಚಾನಕ್ಕಾಗಿ ಆಟೋದಡಿ ಸಿಲುಕಿ ಉಸಿರುಚೆಲ್ಲಿದೆ.ಮೂರು ವರ್ಷದ ಬಾಲಕಿ ಮನೆಯಲ್ಲಿ ಆಟವಾಡುತ್ತಿದ್ದಳು, ಇದ್ದಕ್ಕಿದ್ದಂತೆ ಕಿರಿದಾದ ಬೀದಿಗೆ ಹೋಗಿದ್ದಾಳೆ. ಅದೇ ಸಮಯದಲ್ಲಿ ಆಟೋ ಆ ಮಗುವಿನ ಮೇಲೆ ಹತ್ತಿದೆ.ಮಗುವಿಗೆ ತೀವ್ರ ಗಾಯಗಳಾಗಿತ್ತು. ಕೂಡಲೇ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ.
ಚೆನ್ನೈ, ಜುಲೈ 07: ಆಟೋದಡಿ ಸಿಲುಕಿ ಮೂರು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ರಾಮನಾಥಪುರಂನ ಚಿನ್ನ ಕಡೈ ಬೀದಿಯಲ್ಲಿ ನಡೆದಿದೆ. ಮನೆಯ ಹೊರಗೆ ಆಟವಾಡುತ್ತಿದ್ದ ಮಗು ಅಚಾನಕ್ಕಾಗಿ ಆಟೋದಡಿ ಸಿಲುಕಿ ಉಸಿರುಚೆಲ್ಲಿದೆ.ಮೂರು ವರ್ಷದ ಬಾಲಕಿ ಮನೆಯಲ್ಲಿ ಆಟವಾಡುತ್ತಿದ್ದಳು, ಇದ್ದಕ್ಕಿದ್ದಂತೆ ಕಿರಿದಾದ ಬೀದಿಗೆ ಹೋಗಿದ್ದಾಳೆ. ಅದೇ ಸಮಯದಲ್ಲಿ ಆಟೋ ಆ ಮಗುವಿನ ಮೇಲೆ ಹತ್ತಿದೆ.ಮಗುವಿಗೆ ತೀವ್ರ ಗಾಯಗಳಾಗಿತ್ತು. ಕೂಡಲೇ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos