Daily Horoscope: ಸಾಲ ಬಾಧೆ ನಿಮ್ಮ ಮನಸ್ಸನ್ನು ಚುಚ್ಚುವುದು, ನೆಮ್ಮದಿಗೆ ನಿಮ್ಮದೇ ಮಾರ್ಗವನ್ನು ಅನುಸರಿಸಿ

|

Updated on: May 30, 2024 | 6:41 AM

Nithya Bhavishya: ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಮೇ 30) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಉತ್ತರ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ರೋಹಿಣೀ, ಮಾಸ: ವೈಶಾಖ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಧನಿಷ್ಠಾ, ಯೋಗ: ವೈಧೃತಿ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 03 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 56 ನಿಮಿಷಕ್ಕೆ, ರಾಹು ಕಾಲ 14:07ರಿಂದ 15:44ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 06:04 ರಿಂದ ಬೆಳಿಗ್ಗೆ 07:41ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:17 ರಿಂದ ಬೆಳಿಗ್ಗೆ 10:540ರ ವರೆಗೆ.

ನಮ್ಮ ನಿತ್ಯದ ಜೀವನದಲ್ಲಿ ನಾವು ದೈನಂದಿನ (Horoscope) ಜಾತಕವನ್ನು ನೋಡುವುದನ್ನು ಮರೆಯುವುದಿಲ್ಲ. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಮೇ 30) ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಉತ್ತರ ನೀಡಲಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ