ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ; ಮಂತ್ರಾಲಕ್ಕೆ ಮಾಜಿ ಸಿಎಂ ಬಿಎಸ್ವೈ ಭೇಟಿ
ಶ್ರೀ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ ಆರಂಭವಾದ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ಆರಾಧನಾ ಮಹೋತ್ಸವದಲ್ಲಿ ಭಾಗಿಯಾಗಿದರು.
ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ ಆರಂಭವಾದ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ಆರಾಧನಾ ಮಹೋತ್ಸವದಲ್ಲಿ ಭಾಗಿಯಾಗಿದ್ದಾರೆ. ಇವರೊಂದಿಗೆ ಬಿ.ವೈ.ರಾಘವೇಂದ್ರ ದಂಪತಿ ಮತ್ತು ಬಿ.ವೈ.ವಿಜಯೇಂದ್ರ ದಂಪತಿ ಕೂಡ ಇದ್ದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ