Vikrant Rona: ತ್ರಿನೇತ್ರ ಚಿತ್ರಮಂದಿರದಲ್ಲಿ 3ಡಿ ಸಮಸ್ಯೆ; ‘ವಿಕ್ರಾಂತ್​ ರೋಣ’ ನೋಡಲು ಬಂದ ಫ್ಯಾನ್ಸ್​ ಆಕ್ರೋಶ

Vikrant Rona | Kichcha Sudeep: 3ಡಿ ದೃಶ್ಯಗಳನ್ನು ನೋಡಿ ಎಂಜಾಯ್​ ಮಾಡುವ ಅನುಭವವೇ ಬೇರೆ. ಆದರೆ ದಾವಣಗೆರೆಯ ಚಿತ್ರಮಂದಿರದಲ್ಲಿ ‘ವಿಕ್ರಾಂತ್​ ರೋಣ’ ಚಿತ್ರದ 3ಡಿ ವರ್ಷನ್​ ಸರಿಯಾಗಿ ಬಿತ್ತರ ಆಗಿಲ್ಲ ಎಂದು ಫ್ಯಾನ್ಸ್​ ಆರೋಪಿಸಿದ್ದಾರೆ.

Vikrant Rona: ತ್ರಿನೇತ್ರ ಚಿತ್ರಮಂದಿರದಲ್ಲಿ 3ಡಿ ಸಮಸ್ಯೆ; ‘ವಿಕ್ರಾಂತ್​ ರೋಣ’ ನೋಡಲು ಬಂದ ಫ್ಯಾನ್ಸ್​ ಆಕ್ರೋಶ
| Updated By: ಮದನ್​ ಕುಮಾರ್​

Updated on:Jul 28, 2022 | 10:16 AM

ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್​ ಆಗಿರುವ ‘ವಿಕ್ರಾಂತ್ ರೋಣ’ (Vikrant Rona) ಚಿತ್ರವನ್ನು ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. 3ಡಿಯಲ್ಲಿ ಈ ಚಿತ್ರ ಮೂಡಿಬಂದಿದೆ ಎಂಬ ಕಾರಣಕ್ಕೆ ಹೆಚ್ಚು ಹೈಪ್​ ಕ್ರಿಯೇಟ್​ ಮಾಡಿತ್ತು. ಆದರೆ ತಾಂತ್ರಿಕ ಸಮಸ್ಯೆಯಿಂದಾಗಿ ದಾವಣಗೆರೆಯ (Davanagere) ‘ತ್ರಿನೇತ್ರ’ ಚಿತ್ರಮಂದಿರದಲ್ಲಿ ಸರಿಯಾಗಿ 3ಡಿ ದೃಶ್ಯಗಳು ಬಿತ್ತರ ಆಗಿಲ್ಲ. ಇದರಿಂದ ಕಿಚ್ಚ ಸುದೀಪ್ (Kichcha Sudeep)​​ ಅಭಿಮಾನಿಗಳಿಗೆ ನಿರಾಸೆ ಆಗಿದೆ. ಈ ರೀತಿ ಅಡಚಣೆ ಆಗಿದ್ದಕ್ಕಾಗಿ ಚಿತ್ರಮಂದಿರದ ಮಾಲೀಕರ ವಿರುದ್ಧ ಸುದೀಪ್​ ಫ್ಯಾನ್ಸ್​ ಆಕ್ರೋಶ ವ್ಯಕ್ತಪಡಿಸಿದರು. ನಂತರ ಎಚ್ಚೆತ್ತುಕೊಂಡ ಸಿಬ್ಬಂದಿ ವರ್ಗದವರು ಸಮಸ್ಯೆ ಬಗೆಹರಿಸಿದರು.

Published On - 9:29 am, Thu, 28 July 22

Follow us
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಮುಂಬೈ: ಮುಗಿಲು ಮುಟ್ಟಿದ ಸಂಭ್ರಮ: ರೋಹಿತ್​, ಕೊಹ್ಲಿ ಪರ ಫ್ಯಾನ್ಸ್​ ಘೋಷಣೆ
ಮುಂಬೈ: ಮುಗಿಲು ಮುಟ್ಟಿದ ಸಂಭ್ರಮ: ರೋಹಿತ್​, ಕೊಹ್ಲಿ ಪರ ಫ್ಯಾನ್ಸ್​ ಘೋಷಣೆ
ರಾಮನಗರ ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಡಿಕೆಶಿ ಆಶಯಕ್ಕೆ ರಾಜಣ್ಣ ಸ್ವಾಗತ
ರಾಮನಗರ ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಡಿಕೆಶಿ ಆಶಯಕ್ಕೆ ರಾಜಣ್ಣ ಸ್ವಾಗತ
ಟೀಮ್ ಇಂಡಿಯಾ ವಿಜಯೋತ್ಸವ: ಎಲ್ಲಿ ನೋಡಿದರಲ್ಲಿ ಜನ, ಅಭಿಮಾನಿಗಳ ಸಂಭ್ರಮ
ಟೀಮ್ ಇಂಡಿಯಾ ವಿಜಯೋತ್ಸವ: ಎಲ್ಲಿ ನೋಡಿದರಲ್ಲಿ ಜನ, ಅಭಿಮಾನಿಗಳ ಸಂಭ್ರಮ
ದರ್ಶನ್​ ಈಗ ಜಾಮೀನು ಕೇಳೋಕೆ ಆಗಲ್ಲ: ಕಾರಣ ತಿಳಿಸಿದ ಲಾಯರ್​
ದರ್ಶನ್​ ಈಗ ಜಾಮೀನು ಕೇಳೋಕೆ ಆಗಲ್ಲ: ಕಾರಣ ತಿಳಿಸಿದ ಲಾಯರ್​
ಮುಂಬೈನಲ್ಲಿ ಟೀಂ ಇಂಡಿಯಾ ಭರ್ಜರಿ ರೋಡ್​ ಶೋ
ಮುಂಬೈನಲ್ಲಿ ಟೀಂ ಇಂಡಿಯಾ ಭರ್ಜರಿ ರೋಡ್​ ಶೋ
ಜಮೀನು ಬೆಲೆ ₹ 62 ಕೋಟಿ ಆಗುತ್ತೆ, ಮುಡಾ ನಮಗೆ ಹಣ ಕೊಡಲಿ: ಸಿದ್ದರಾಮಯ್ಯ
ಜಮೀನು ಬೆಲೆ ₹ 62 ಕೋಟಿ ಆಗುತ್ತೆ, ಮುಡಾ ನಮಗೆ ಹಣ ಕೊಡಲಿ: ಸಿದ್ದರಾಮಯ್ಯ