AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗಾಲ್ಯಾಂಡ್‌ನಲ್ಲಿ ಭೀಕರ ಭೂಕುಸಿತ; 4 ಜನ ಸಾವು, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ನಾಗಾಲ್ಯಾಂಡ್‌ನಲ್ಲಿ ಭೀಕರ ಭೂಕುಸಿತ; 4 ಜನ ಸಾವು, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ಸುಷ್ಮಾ ಚಕ್ರೆ
|

Updated on: Jul 19, 2026 | 6:16 PM

Share

ನಾಗಾಲ್ಯಾಂಡ್‌ನ ಮೋನ್ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಭೀಕರ ಭೂಕುಸಿತ ಸಂಭವಿಸಿದ್ದು, ಮಕ್ಕಳು ಸೇರಿದಂತೆ 4 ಜನರು ಸಾವನ್ನಪ್ಪಿದ್ದಾರೆ. ಭಾರಿ ಮಳೆಯಿಂದಾಗಿ ಈ ಪ್ರದೇಶದಲ್ಲಿ ದಿಢೀರ್ ಪ್ರವಾಹವೂ ಉಂಟಾಗಿದೆ. ಭೂಕುಸಿತದ ಭೀಕರತೆಗೆ ಹಲವು ಮನೆಗಳು ಕೊಚ್ಚಿಹೋಗಿವೆ. ಮಣ್ಣಿನ ರಾಶಿಯ ಅಡಿಯಲ್ಲಿ ಸಿಲುಕಿಕೊಂಡಿರಬಹುದಾದ ಜನರಿಗಾಗಿ ರಕ್ಷಣಾ ಸಿಬ್ಬಂದಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಭೂಕುಸಿತದ ಬೆನ್ನಲ್ಲೇ ಈ ಪ್ರದೇಶಕ್ಕೆ ಭಾರಿ ಪ್ರಮಾಣದ ನೀರು ನುಗ್ಗುತ್ತಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ತೀವ್ರ ಅಡ್ಡಿಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಗುವಾಹಟಿ, ಜುಲೈ 19: ನಾಗಾಲ್ಯಾಂಡ್‌ನ ಮೋನ್ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಭೀಕರ ಭೂಕುಸಿತ (Landlside) ಸಂಭವಿಸಿದ್ದು, ಮಕ್ಕಳು ಸೇರಿದಂತೆ 4 ಜನರು ಸಾವನ್ನಪ್ಪಿದ್ದಾರೆ. ಭಾರಿ ಮಳೆಯಿಂದಾಗಿ ಈ ಪ್ರದೇಶದಲ್ಲಿ ದಿಢೀರ್ ಪ್ರವಾಹವೂ ಉಂಟಾಗಿದೆ. ಭೂಕುಸಿತದ ಭೀಕರತೆಗೆ ಹಲವು ಮನೆಗಳು ಕೊಚ್ಚಿಹೋಗಿವೆ. ಮಣ್ಣಿನ ರಾಶಿಯ ಅಡಿಯಲ್ಲಿ ಸಿಲುಕಿಕೊಂಡಿರಬಹುದಾದ ಜನರಿಗಾಗಿ ರಕ್ಷಣಾ ಸಿಬ್ಬಂದಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಭೂಕುಸಿತದ ಬೆನ್ನಲ್ಲೇ ಈ ಪ್ರದೇಶಕ್ಕೆ ಭಾರಿ ಪ್ರಮಾಣದ ನೀರು ನುಗ್ಗುತ್ತಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ತೀವ್ರ ಅಡ್ಡಿಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More