ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಜನ ಸಾವು
ಪಶ್ಚಿಮ ಬಂಗಾಳದ ಪಟಾಕಿ ಕಾರ್ಖಾನೆಯಲ್ಲಿ ಉಂಟಾದ ಸ್ಫೋಟದಿಂದ ಇಡೀ ಕಾರ್ಖಾನೆಗೆ ಹಾನಿಯಾಗಿದೆ. ಆರಂಭದಲ್ಲಿ 4 ಸುಟ್ಟ ದೇಹಗಳನ್ನು ಪತ್ತೆಹಚ್ಚಲಾಗಿದೆ ಮತ್ತು ಬೆಂಕಿಯನ್ನು ನಂದಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಲ್ಯಾಣಿಯ ರತ್ತಲ ಪ್ರದೇಶದಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದೆ.
ಕೊಲ್ಕತ್ತಾ: ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈಗಾಗಲೇ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ. ಸ್ಫೋಟದ ನಂತರ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿದರು. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು. ಈಗಾಗಲೇ 4 ಶವಗಳನ್ನು ಹೊರತೆಗೆಯಲಾಗಿದೆ. ಈ ಘಟನೆಯಲ್ಲಿ ಒಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾನೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos

ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್ಎ ಕಚೇರಿಗೆ ನುಗ್ಗಿ ಕಳ್ಳತನ

ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್

ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್ನಲ್ಲಿ ಸಂಭ್ರಮಾಚರಣೆ

ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ
