AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡದ ಚಮೋಲಿಯಲ್ಲಿ ಟನಲ್ ಕುಸಿತ; 16 ಕಾರ್ಮಿಕರ ರಕ್ಷಣೆ, ನಾಲ್ವರಿಗಾಗಿ ಶೋಧ ಕಾರ್ಯಾಚರಣೆ

ಉತ್ತರಾಖಂಡದ ಚಮೋಲಿಯಲ್ಲಿ ಟನಲ್ ಕುಸಿತ; 16 ಕಾರ್ಮಿಕರ ರಕ್ಷಣೆ, ನಾಲ್ವರಿಗಾಗಿ ಶೋಧ ಕಾರ್ಯಾಚರಣೆ

ಸುಷ್ಮಾ ಚಕ್ರೆ
|

Updated on: Aug 13, 2026 | 10:24 PM

Share

ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗ ಮಾರ್ಗವೊಂದರೊಳಗೆ ಇಂದು ಇದ್ದಕ್ಕಿದ್ದಂತೆ ಹೂಳು ಮತ್ತು ನೀರು ನುಗ್ಗಿದ ಪರಿಣಾಮವಾಗಿ ಭಾರಿ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ 20ಕ್ಕೂ ಹೆಚ್ಚು ಕಾರ್ಮಿಕರು ಸುರಂಗದೊಳಗೆ ಸಿಲುಕಿಕೊಂಡಿದ್ದಾರೆ. 'ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್ ಕಾರ್ಪೊರೇಷನ್ ಲಿಮಿಟೆಡ್' (THDC)ನ ಅಂಗಸಂಸ್ಥೆಯಾದ 'ಹಿಂದೂಸ್ಥಾನ್ ಕನ್‌ಸ್ಟ್ರಕ್ಷನ್ ಕಂಪನಿ' (HCC) ಕಾಮಗಾರಿ ನಡೆಸುತ್ತಿದ್ದ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ರಕ್ಷಣಾ ತಂಡಗಳು ಇದುವರೆಗೆ ಸುರಂಗದಿಂದ 16 ಮಂದಿ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತೆಗೆದಿದ್ದು, ಒಳಗೆ ಸಿಲುಕಿರುವ ಉಳಿದವರ ಬಳಿಗೆ ತಲುಪಿ ಅವರನ್ನು ರಕ್ಷಿಸುವ ಪ್ರಯತ್ನಗಳು ನಿರಂತರವಾಗಿ ಸಾಗಿವೆ.

ಚಮೋಲಿ, ಆಗಸ್ಟ್ 13: ಉತ್ತರಾಖಂಡದ ಚಮೋಲಿ (Chamoli) ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗ ಮಾರ್ಗವೊಂದರೊಳಗೆ ಇಂದು ಇದ್ದಕ್ಕಿದ್ದಂತೆ ಹೂಳು ಮತ್ತು ನೀರು ನುಗ್ಗಿದ ಪರಿಣಾಮವಾಗಿ ಭಾರಿ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ 20ಕ್ಕೂ ಹೆಚ್ಚು ಕಾರ್ಮಿಕರು ಸುರಂಗದೊಳಗೆ ಸಿಲುಕಿಕೊಂಡಿದ್ದಾರೆ. ‘ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್ ಕಾರ್ಪೊರೇಷನ್ ಲಿಮಿಟೆಡ್’ (THDC)ನ ಅಂಗಸಂಸ್ಥೆಯಾದ ‘ಹಿಂದೂಸ್ಥಾನ್ ಕನ್‌ಸ್ಟ್ರಕ್ಷನ್ ಕಂಪನಿ’ (HCC) ಕಾಮಗಾರಿ ನಡೆಸುತ್ತಿದ್ದ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ರಕ್ಷಣಾ ತಂಡಗಳು ಇದುವರೆಗೆ ಸುರಂಗದಿಂದ 16 ಮಂದಿ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತೆಗೆದಿದ್ದು, ಒಳಗೆ ಸಿಲುಕಿರುವ ಉಳಿದವರ ಬಳಿಗೆ ತಲುಪಿ ಅವರನ್ನು ರಕ್ಷಿಸುವ ಪ್ರಯತ್ನಗಳು ನಿರಂತರವಾಗಿ ಸಾಗಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More