ಬೋನು ಇಟ್ಟಿದ್ದು ಹುಲಿಗೆ, ಬಂದು ಬಿದ್ದಿದ್ದು ಚಿರತೆ: ಮುಂದೇನಾಯ್ತು?
ಹುಲಿ (Tiger) ಸೆರೆಗೆ ಇಟ್ಟಿದ್ದ ಬೋನ್ನಲ್ಲಿ ಚಿರತೆ ಬಂದು ಲಾಕ್ ಆಗಿದೆ. ಚಾಮರಾಜನಗರ (Chamarajnagar) ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದ ಬಳಿ ಇತ್ತೀಚೆಗೆ ಹುಲಿ ಕಾಣಿಸಿಕೊಂಡಿತ್ತು. ಹೀಗಾಗಿ ಸುತ್ತಮುತ್ತಲಿನ ಜನ ಆತಂಕಗೊಂಡಿದ್ದು, ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಹೀಗಾಗಿ ಅರಣ್ಯ ಇಲಾಖೆಯವರು ಬಂದು ಗ್ರಾಮದ ಬಳಿ ಹುಲಿ ಸರೆ ಹಿಡಿಯಲು ಬೋನು ಇಟ್ಟಿದ್ದರು. ಆದ್ರೆ, ಅಚ್ಚರಿ ಎಂಬಂತೆ ಈ ಬೋನಿಗೆ ನಾಲ್ಕು ವರ್ಷದ ಚಿರತೆ ಬಂದು ಬಿದ್ದಿದೆ. ಇದನ್ನು ಕಂಡು ಸ್ಥಳೀಯರು ಅಚ್ಚರಿಗೊಂಡಿದ್ದಾರೆ. ಇನ್ನು ಚಿರತೆ ಬೋನಿಗೆ ಬಿದ್ದರೂ ಸಹ ಗ್ರಾಮಸ್ಥರಲ್ಲಿ ಹುಲಿ ಆತಂಕ ಮನೆ ಮಾಡಿದೆ.
ಚಾಮರಾಜನಗರ, (ಏಪ್ರಿಲ್ 08): ಹುಲಿ (Tiger) ಸೆರೆಗೆ ಇಟ್ಟಿದ್ದ ಬೋನ್ನಲ್ಲಿ ಚಿರತೆ ಬಂದು ಲಾಕ್ ಆಗಿದೆ. ಚಾಮರಾಜನಗರ (Chamarajnagar) ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದ ಬಳಿ ಇತ್ತೀಚೆಗೆ ಹುಲಿ ಕಾಣಿಸಿಕೊಂಡಿತ್ತು. ಹೀಗಾಗಿ ಸುತ್ತಮುತ್ತಲಿನ ಜನ ಆತಂಕಗೊಂಡಿದ್ದು, ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಹೀಗಾಗಿ ಅರಣ್ಯ ಇಲಾಖೆಯವರು ಬಂದು ಗ್ರಾಮದ ಬಳಿ ಹುಲಿ ಸರೆ ಹಿಡಿಯಲು ಬೋನು ಇಟ್ಟಿದ್ದರು. ಆದ್ರೆ, ಅಚ್ಚರಿ ಎಂಬಂತೆ ಈ ಬೋನಿಗೆ ನಾಲ್ಕು ವರ್ಷದ ಚಿರತೆ ಬಂದು ಬಿದ್ದಿದೆ. ಇದನ್ನು ಕಂಡು ಸ್ಥಳೀಯರು ಅಚ್ಚರಿಗೊಂಡಿದ್ದಾರೆ. ಇನ್ನು ಚಿರತೆ ಬೋನಿಗೆ ಬಿದ್ದರೂ ಸಹ ಗ್ರಾಮಸ್ಥರಲ್ಲಿ ಹುಲಿ ಆತಂಕ ಮನೆ ಮಾಡಿದೆ.
ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಹೆಚ್ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಗೆಳೆಯ ವಾಸುಕಿ ವೈಭವ್ ಕಾನ್ಸರ್ಟ್ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್ಒ ಸೇತುವೆ
