ಬೋನು ಇಟ್ಟಿದ್ದು ಹುಲಿಗೆ, ಬಂದು ಬಿದ್ದಿದ್ದು ಚಿರತೆ: ಮುಂದೇನಾಯ್ತು?

Edited By:

Updated on: Apr 08, 2026 | 10:29 PM

ಹುಲಿ (Tiger) ಸೆರೆಗೆ ಇಟ್ಟಿದ್ದ ಬೋನ್​ನಲ್ಲಿ ಚಿರತೆ ಬಂದು ಲಾಕ್ ಆಗಿದೆ. ಚಾಮರಾಜನಗರ (Chamarajnagar) ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದ ಬಳಿ ಇತ್ತೀಚೆಗೆ ಹುಲಿ ಕಾಣಿಸಿಕೊಂಡಿತ್ತು. ಹೀಗಾಗಿ ಸುತ್ತಮುತ್ತಲಿನ ಜನ ಆತಂಕಗೊಂಡಿದ್ದು, ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಹೀಗಾಗಿ ಅರಣ್ಯ ಇಲಾಖೆಯವರು ಬಂದು ಗ್ರಾಮದ ಬಳಿ ಹುಲಿ ಸರೆ ಹಿಡಿಯಲು ಬೋನು ಇಟ್ಟಿದ್ದರು. ಆದ್ರೆ, ಅಚ್ಚರಿ ಎಂಬಂತೆ ಈ ಬೋನಿಗೆ ನಾಲ್ಕು ವರ್ಷದ ಚಿರತೆ ಬಂದು ಬಿದ್ದಿದೆ. ಇದನ್ನು ಕಂಡು ಸ್ಥಳೀಯರು ಅಚ್ಚರಿಗೊಂಡಿದ್ದಾರೆ. ಇನ್ನು ಚಿರತೆ ಬೋನಿಗೆ ಬಿದ್ದರೂ ಸಹ ಗ್ರಾಮಸ್ಥರಲ್ಲಿ ಹುಲಿ ಆತಂಕ ಮನೆ ಮಾಡಿದೆ.

ಚಾಮರಾಜನಗರ, (ಏಪ್ರಿಲ್ 08): ಹುಲಿ (Tiger) ಸೆರೆಗೆ ಇಟ್ಟಿದ್ದ ಬೋನ್​ನಲ್ಲಿ ಚಿರತೆ ಬಂದು ಲಾಕ್ ಆಗಿದೆ. ಚಾಮರಾಜನಗರ (Chamarajnagar) ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದ ಬಳಿ ಇತ್ತೀಚೆಗೆ ಹುಲಿ ಕಾಣಿಸಿಕೊಂಡಿತ್ತು. ಹೀಗಾಗಿ ಸುತ್ತಮುತ್ತಲಿನ ಜನ ಆತಂಕಗೊಂಡಿದ್ದು, ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಹೀಗಾಗಿ ಅರಣ್ಯ ಇಲಾಖೆಯವರು ಬಂದು ಗ್ರಾಮದ ಬಳಿ ಹುಲಿ ಸರೆ ಹಿಡಿಯಲು ಬೋನು ಇಟ್ಟಿದ್ದರು. ಆದ್ರೆ, ಅಚ್ಚರಿ ಎಂಬಂತೆ ಈ ಬೋನಿಗೆ ನಾಲ್ಕು ವರ್ಷದ ಚಿರತೆ ಬಂದು ಬಿದ್ದಿದೆ. ಇದನ್ನು ಕಂಡು ಸ್ಥಳೀಯರು ಅಚ್ಚರಿಗೊಂಡಿದ್ದಾರೆ. ಇನ್ನು ಚಿರತೆ ಬೋನಿಗೆ ಬಿದ್ದರೂ ಸಹ ಗ್ರಾಮಸ್ಥರಲ್ಲಿ ಹುಲಿ ಆತಂಕ ಮನೆ ಮಾಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಸೂರಜ್ ಪ್ರಸಾದ್ ಎಸ್ಎನ್

ಸೂರಜ್ ಪ್ರಸಾದ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದಾರೆ. 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದರು. ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು ಇವರ ಹವ್ಯಾಸ.

Read More