‘45’ ಸಿನಿಮಾಕ್ಕೆ ಪೆಟ್ಟು ಕೊಟ್ಟದ್ದು ಯಾರು? ನಿರ್ಮಾಪಕ ಮಾತು
45 Kannada Movie: ಶಿವರಾಜ್ ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ನಟನೆಯ ‘45’ ಸಿನಿಮಾ ಕೆಲ ವಾರಗಳ ಹಿಂದೆ ಬಿಡುಗಡೆ ಆಗಿತ್ತು. ಡಿಸೆಂಬರ್ ಅಂತ್ಯದಲ್ಲಿ ಬಿಡುಗಡೆ ಆದ ಈ ಸಿನಿಮಾಕ್ಕೆ ಪೈರಸಿ ಸಮಸ್ಯೆಗಳು ಸಹ ಕಾಡಿದ್ದವು. ‘45’ ಸಿನಿಮಾದ ಚಿತ್ರೀಕರಣ, ಬಿಡುಗಡೆ, ಯಶಸ್ಸು, ಸಮಸ್ಯೆ ಎಲ್ಲ ವಿಷಯಗಳ ಬಗ್ಗೆ ನಿರ್ಮಾಪಕ ರಮೇಶ್ ರೆಡ್ಡಿ ಅವರು ಟಿವಿ9 ಜೊತೆಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ....
ಶಿವರಾಜ್ ಕುಮಾರ್ (Shiva Rajkumar), ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ನಟನೆಯ ‘45’ ಸಿನಿಮಾ ಕೆಲ ವಾರಗಳ ಹಿಂದೆ ಬಿಡುಗಡೆ ಆಗಿತ್ತು. ಡಿಸೆಂಬರ್ ಅಂತ್ಯದಲ್ಲಿ ಬಿಡುಗಡೆ ಆದ ಈ ಸಿನಿಮಾಕ್ಕೆ ಪೈರಸಿ ಸಮಸ್ಯೆಗಳು ಸಹ ಕಾಡಿದ್ದವು. ‘45’ ಸಿನಿಮಾದ ಚಿತ್ರೀಕರಣ, ಬಿಡುಗಡೆ, ಯಶಸ್ಸು, ಸಮಸ್ಯೆ ಎಲ್ಲ ವಿಷಯಗಳ ಬಗ್ಗೆ ನಿರ್ಮಾಪಕ ರಮೇಶ್ ರೆಡ್ಡಿ ಅವರು ಟಿವಿ9 ಜೊತೆಗೆ ಮಾತನಾಡಿದ್ದಾರೆ. ‘45’ ಸಿನಿಮಾ ಚೆನ್ನಾಗಿ ಬಿಡುಗಡೆ ಆಯ್ತು, ಜನರಿಂದ ಒಳ್ಳೆಯ ಪ್ರತಿಕ್ರಿಯೆಯೂ ಸಹ ದೊರಕಿತು, ಆದರೆ ಕೆಲ ‘ಕಾಣದ ಕೈಗಳಿಂದಾಗಿ’ ಸಿನಿಮಾಕ್ಕೆ ಸಮಸ್ಯೆ ಆಯ್ತು ಎಂದಿದ್ದಾರೆ. ಯಾವುದು ಆ ಕಾಣದ ಕೈ ಅವರೇ ವಿವರಿಸಿದ್ದಾರೆ ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

