ಎಲ್ಲೆಲ್ಲೂ ‘45’, ‘ಮಾರ್ಕ್’ ಸಿನಿಮಾ ಸಂಭ್ರಮ; ಎರಡು ದೊಡ್ಡ ಚಿತ್ರಕ್ಕೆ ಅದ್ದೂರಿ ಸ್ವಾಗತ

Updated on: Dec 25, 2025 | 8:04 AM

‘45’ ಸಿನಿಮಾ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ನಿರೀಕ್ಷಯನ್ನು ಮೀರಿ ಸಿನಿಮಾ ಮೂಡಿ ಬರುತ್ತಿದೆ. ಈ ಚಿತ್ರದ ಪ್ರೀಮೀಯರ್ ಶೋಗಳು ನಡೆದಿವೆ. ಸೆಲೆಬ್ರಿಟಿಗಳು ಇದರಲ್ಲಿ ಭಾಗಿ ಆಗಿ ಸಿನಿಮಾಗೆ ಬೆಂಬಲ ನೀಡುತ್ತ ಇದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

‘45’ ಸಿನಿಮಾದಲ್ಲಿ ಶಿವರಾಜ್​​ಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ನಟಿಸಿದ್ದಾರೆ.‘ಮಾರ್ಕ್’ ಸಿನಿಮಾದಲ್ಲಿ ಸುದೀಪ್ ಅಭಿನಯಿಸಿದ್ದಾರೆ. ಈ ಎರಡೂ ಚಿತ್ರಗಳು ಇಂದು ರಿಲೀಸ್ ಆಗಿದೆ. ಈ ಸಿನಿಮಾದ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾದ ಬಗ್ಗೆ ಫ್ಯಾನ್ಸ್ ವಿಮರ್ಶೆ ಏನು? ಸಿನಿಮಾ ನೋಡಿದವರು ಯಾವ ರೀತಿ ಪ್ರತಿಕ್ರಿಯಿಸುತ್ತಿದ್ದಾರೆ ಎಂಬುದರ ಬಗ್ಗೆ ಇಲ್ಲಿದೆ ವಿವರ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.