‘ಶಿವ ತಾಂಡವ ನೋಡಿದಂತಾಯ್ತು’, ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
ಅರ್ಜುನ್ ಜನ್ಯ ನಿರ್ದೇಶನದ ‘45’ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಈ ಚಿತ್ರ ಹೇಗಿದೆ ಎಂಬುದರ ವಿಮರ್ಶೆ ಹೊರ ಬಿದ್ದಿದೆ. ಈ ವಿಮರ್ಶೆ ನೋಡಿ ಸಿನಿಮಾ ಗೆಲ್ಲೋದು ಪಕ್ಕಾ ಎಂದು ಫ್ಯಾನ್ಸ್ ಹೇಳುತ್ತಾ ಇದ್ದಾರೆ. ಹಾಗಾದರೆ, 45 ಸಿನಿಮಾ ಹೇಗಿದೆ? ಆ ಬಗ್ಗೆ ಇಲ್ಲಿದೆ ವಿವರ.
ಅರ್ಜುನ್ ಜನ್ಯ ನಿರ್ದೇಶನದ ‘45’ ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದು. ಈ ಚಿತ್ರಕ್ಕೆ ಡಿಸೆಂಬರ್ 23ರಂದು ವಿಶೇಷ ಶೋ ನಡೆದಿದೆ. ಈ ಶೋ ನೋಡಿದ ಅನೇಕರು ಸಿಳ್ಳೆ-ಚಪ್ಪಾಳೆ ಹೊಡೆದಿದ್ದಾರೆ. ‘ಸಿನಿಮಾ ಅಲ್ಲ, ಶಿವ ತಾಂಡವ ನೋಡಿದಂತಾಯ್ತು’ ಎಂದು ಎಂದು ಅನೇಕರು ಹೇಳಿದ್ದಾರೆ. ‘45’ ಚಿತ್ರದ ನೋಡಿದವರು ತಮ್ಮ ವಿಮರ್ಶೆ ತಿಳಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Dec 24, 2025 10:47 AM