AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದ ಪರಮೇಶ್ವರ್

ಪೊಲೀಸ್ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದ ಪರಮೇಶ್ವರ್

ರಮೇಶ್ ಬಿ. ಜವಳಗೇರಾ
|

Updated on: Oct 23, 2025 | 3:39 PM

Share

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಭರ್ಜರಿ ನೇಮಕಾತಿ ನಡೆಯಲಿದೆ. ಇನ್ನೇನು ಎರಡ್ಮೂರು ದಿನಗಳಲ್ಲಿ ಬರೋಬ್ಬರಿ 4600 ಪೊಲೀಸ್ ಕಾನ್ಸ್​​ ಟೇಬಲ್ ಹುದ್ದಗೆ ಅಧಿಸೂಚನೆ ಹೊರಬೀಳಲಿದೆ. ಇನ್ನು ಈ ಬಗ್ಗೆ ಸ್ವತಃ ಗೃಹ ಸಚಿವ ಡಾ ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಸಿಎಂ ಸಿದ್ದರಾಮಯ್ಯನವರ ಬಳಿ ಫೈಲ್ ಹೋಗಿದ್ದು, ಎರಡ್ಮೂರು ದಿನಗಳಲ್ಲಿ 4600 ಪೊಲೀಸ್ ಕಾನ್ಸ್​ ಟೇಬಲ್ ಹುದ್ದೆಗೆ ಅಧಿಸೂಚನೆ ಹೊರಡಿಸಲಾಗುತ್ತೆ ಎಂದು ಮಾಹಿತಿ ನೀಡಿದರು.

ಬೆಂಗಳೂರು, (ಅಕ್ಟೋಬರ್ 23): ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಭರ್ಜರಿ ನೇಮಕಾತಿ ನಡೆಯಲಿದೆ. ಇನ್ನೇನು ಎರಡ್ಮೂರು ದಿನಗಳಲ್ಲಿ ಬರೋಬ್ಬರಿ 4600 ಪೊಲೀಸ್ ಕಾನ್ಸ್​​ ಟೇಬಲ್ ಹುದ್ದಗೆ ಅಧಿಸೂಚನೆ ಹೊರಬೀಳಲಿದೆ. ಇನ್ನು ಈ ಬಗ್ಗೆ ಸ್ವತಃ ಗೃಹ ಸಚಿವ ಡಾ ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಸಿಎಂ ಸಿದ್ದರಾಮಯ್ಯನವರ ಬಳಿ ಫೈಲ್ ಹೋಗಿದ್ದು, ಎರಡ್ಮೂರು ದಿನಗಳಲ್ಲಿ 4600 ಪೊಲೀಸ್ ಕಾನ್ಸ್​ ಟೇಬಲ್ ಹುದ್ದೆಗೆ ಅಧಿಸೂಚನೆ ಹೊರಡಿಸಲಾಗುತ್ತೆ ಎಂದು ಮಾಹಿತಿ ನೀಡಿದರು.

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More