ಪೊಲೀಸ್ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದ ಪರಮೇಶ್ವರ್
ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಭರ್ಜರಿ ನೇಮಕಾತಿ ನಡೆಯಲಿದೆ. ಇನ್ನೇನು ಎರಡ್ಮೂರು ದಿನಗಳಲ್ಲಿ ಬರೋಬ್ಬರಿ 4600 ಪೊಲೀಸ್ ಕಾನ್ಸ್ ಟೇಬಲ್ ಹುದ್ದಗೆ ಅಧಿಸೂಚನೆ ಹೊರಬೀಳಲಿದೆ. ಇನ್ನು ಈ ಬಗ್ಗೆ ಸ್ವತಃ ಗೃಹ ಸಚಿವ ಡಾ ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಸಿಎಂ ಸಿದ್ದರಾಮಯ್ಯನವರ ಬಳಿ ಫೈಲ್ ಹೋಗಿದ್ದು, ಎರಡ್ಮೂರು ದಿನಗಳಲ್ಲಿ 4600 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ಅಧಿಸೂಚನೆ ಹೊರಡಿಸಲಾಗುತ್ತೆ ಎಂದು ಮಾಹಿತಿ ನೀಡಿದರು.
ಬೆಂಗಳೂರು, (ಅಕ್ಟೋಬರ್ 23): ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಭರ್ಜರಿ ನೇಮಕಾತಿ ನಡೆಯಲಿದೆ. ಇನ್ನೇನು ಎರಡ್ಮೂರು ದಿನಗಳಲ್ಲಿ ಬರೋಬ್ಬರಿ 4600 ಪೊಲೀಸ್ ಕಾನ್ಸ್ ಟೇಬಲ್ ಹುದ್ದಗೆ ಅಧಿಸೂಚನೆ ಹೊರಬೀಳಲಿದೆ. ಇನ್ನು ಈ ಬಗ್ಗೆ ಸ್ವತಃ ಗೃಹ ಸಚಿವ ಡಾ ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಸಿಎಂ ಸಿದ್ದರಾಮಯ್ಯನವರ ಬಳಿ ಫೈಲ್ ಹೋಗಿದ್ದು, ಎರಡ್ಮೂರು ದಿನಗಳಲ್ಲಿ 4600 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ಅಧಿಸೂಚನೆ ಹೊರಡಿಸಲಾಗುತ್ತೆ ಎಂದು ಮಾಹಿತಿ ನೀಡಿದರು.
