ಬೆಂಗಳೂರು-ಚೆನ್ನೈ ಹೆದ್ದಾರಿಯಲ್ಲಿ ಲಾರಿ- 4 ಕಾರುಗಳ ನಡುವೆ ಸರಣಿ ಅಪಘಾತ
ಬೆಂಗಳೂರು-ಚೆನ್ನೈ ಹೆದ್ದಾರಿ ಗಡಿಭಾಗ ತಮಿಳುನಾಡಿನ ಪೆರಂಡಪಲ್ಲಿ ಲಾರಿ ಹಾಗೂ 4 ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಐವರಿಗೆ ಗಂಭೀರ ಗಾಯಗಳಾಗಿವೆ. ಅಪಘಾತದ ರಭಸಕ್ಕೆ ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿವೆ. ಗಾಯಗೊಂಡಿರುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಈ ಸರಣಿ ಅಪಘಾತದಿಂದ ಬೆಂಗಳೂರು-ಚೆನ್ನೈ ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ಬೆಂಗಳೂರು, (ನವೆಂಬರ್ 30): ಬೆಂಗಳೂರು-ಚೆನ್ನೈ ಹೆದ್ದಾರಿ ಗಡಿಭಾಗ ತಮಿಳುನಾಡಿನ ಪೆರಂಡಪಲ್ಲಿ ಲಾರಿ ಹಾಗೂ 4 ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಐವರಿಗೆ ಗಂಭೀರ ಗಾಯಗಳಾಗಿವೆ. ಅಪಘಾತದ ರಭಸಕ್ಕೆ ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿವೆ. ಗಾಯಗೊಂಡಿರುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಈ ಸರಣಿ ಅಪಘಾತದಿಂದ ಬೆಂಗಳೂರು-ಚೆನ್ನೈ ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಕೂಡಲೇ ಸ್ಥಳ ಆಗಮಿಸಿದ ಪೊಲೀಸರು, ಅಪಘಾತಕ್ಕೀಡಾದ ಕಾರುಗಳನ್ನು ಕ್ರೇನ್ಗಳ ಮೂಲಕ ಹೆದ್ದಾರಿಯಿಂದ ತೆರವು ಮಾಡಿ ಸಂಚಾರ ಅನುವು ಮಾಡಿಕೊಟ್ಟರು.
Latest Videos
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

