ಶಕ್ತಿ ಯೋಜನೆಯಡಿ 500 ಕೋಟಿ ಪ್ರಯಾಣ: ಟಿಕೆಟ್ ವಿತರಿಸಿದ ಸಿಎಂ ಸಿದ್ದರಾಮಯ್ಯ

Edited By:

Updated on: Jul 14, 2025 | 11:22 AM

ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯಡಿ ಮಹಿಳೆಯರ ಉಚಿತ ಪ್ರಯಾಣದ ಸಂಖ್ಯೆ 500 ಕೋಟಿ ದಾಟಿದೆ. ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಈ ಯೋಜನೆ ಕಾಂಗ್ರೆಸ್​ ಸರ್ಕಾರದ ಐದು ಉಚಿತ ಗ್ಯಾರಂಟಿಗಳಲ್ಲಿ ಒಂದಾಗಿದೆ. 500ನೇ ಕೋಟಿಯ ಟಿಕೆಟ್ ಅನ್ನು ಸಿಎಂ ಸಿದ್ದರಾಮಯ್ಯ ವಿತರಣೆ ಮಾಡಿದರು.

ಬೆಂಗಳೂರು, ಜುಲೈ 14: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆಯಡಿ ಮಹಿಳೆಯರು ಈವರೆಗೆ ಒಟ್ಟು 500 ಕೋಟಿ ಪ್ರಯಾಣ ಮಾಡಿದರು. 500ನೇ ಕೋಟಿಯ ಟಿಕೆಟ್ ಅನ್ನು ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ವಿತರಣೆ ಮಾಡಿದರು. ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಹೆಚ್​.ಸಿ.ಮಹದೇವಪ್ಪ, ರಾಮಲಿಂಗಾರೆಡ್ಡಿ ಸಿಎಂಗೆ ಸಾಥ್ ನೀಡಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More