6 ಮಂದಿ ಸಜೀವ ದಹನ: ಅಪಘಾತ ಅದೆಷ್ಟು ಭಯಾನಕವಾಗಿದೆ ನೋಡಿ

Edited By:

Updated on: Apr 17, 2026 | 2:12 PM

ಯಾದಗಿರಿ ತಾಲೂಕಿನ ಶಾಂತಪುರ ಕ್ರಾಸ್ ಬಳಿ ಖಾಸಗಿ ಬಸ್ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಸಜೀವ ದಹನಗೊಂಡಿದ್ದಾರೆ. ತಿಂಥಣಿ ಮೌನೇಶ್ವರ ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ರಾಯಚೂರು ಜಿಲ್ಲೆಯ ಸಿರವಾರದ ಕುಟುಂಬ ಈ ದುರಂತಕ್ಕೆ ಬಲಿಯಾಗಿದೆ. ಅಪಘಾತದಲ್ಲಿ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ದುರಂತವು ಬೆಚ್ಚಿಬೀಳಿಸುವಂತಿದೆ. ಇನ್ನು ಅಪಘಾತ ಅದೆಷ್ಟು ಭಯಾನಕವಾಗಿತ್ತು ಎನ್ನುವುದನ್ನ ವಿಡಿಯೋನಲ್ಲಿ ನೋಡಿ.

ಯಾದಗಿರಿ, (ಏಪ್ರಿಲ್ 17): ಜಿಲ್ಲೆಯ ತಾಲೂಕಿನ ಶಾಂತಪುರ ಕ್ರಾಸ್ ಬಳಿ ಖಾಸಗಿ ಬಸ್ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಸಜೀವ ದಹನಗೊಂಡಿದ್ದಾರೆ. ತಿಂಥಣಿ ಮೌನೇಶ್ವರ ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ರಾಯಚೂರು ಜಿಲ್ಲೆಯ ಸಿರವಾರದ ಕುಟುಂಬ ಈ ದುರಂತಕ್ಕೆ ಬಲಿಯಾಗಿದೆ. ಅಪಘಾತದಲ್ಲಿ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ದುರಂತವು ಬೆಚ್ಚಿಬೀಳಿಸುವಂತಿದೆ. ಇನ್ನು ಅಪಘಾತ ಅದೆಷ್ಟು ಭಯಾನಕವಾಗಿತ್ತು ಎನ್ನುವುದನ್ನ ವಿಡಿಯೋನಲ್ಲಿ ನೋಡಿ.

ಇದನ್ನೂ ಓದಿ: ಕಾರು, ಖಾಸಗಿ ಬಸ್​​ ಮುಖಾಮುಖಿ ಢಿಕ್ಕಿ: ಸ್ಥಳದಲ್ಲೇ ಪ್ರಾಣಬಿಟ್ಟ 6 ಮಂದಿ; ಧಗಧಗಿಸಿದ ವಾಹನಗಳು

Loading...
Unable to load recommendations.
Follow Us
ಅಮೀನ್​ ಸಾಬ್​

ಕಳೆದ ಹತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿತ್ತಿದ್ದೆನೆ. ಬೆಂಗಳೂರಿನಿಂದ ಮಾಧ್ಯಮ ವೃತ್ತಿಯನ್ನ ಆರಂಬಿಸಿದ್ದು ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಮೆಟ್ರೊ ರಿಪೋರ್ಟರ್ ಆಗಿ ಕೆಲಸ‌ ನಿರ್ವಹಿದ್ದೆನೆ. ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದೆನೆ.. ನನ್ನ ಹವ್ಯಾಸ ಕ್ರಿಕೆಟ್ ಆಡೋದು,ಮಾನವೀಯ ಮೌಲ್ಯ ಮೌಲ್ಯಯುಳ್ಳ ಸುದ್ದಿಗಳನ್ನ ಮಾಡೋದು.

Read More