ರೈಲ್ವೆ ಪ್ಲಾಟ್‌ಫಾರ್ಮ್ ಮೇಲೆ ಇದ್ದಕ್ಕಿದ್ದಂತೆ 6 ಅಡಿ ಉದ್ದದ ಹಾವು ಪ್ರತ್ಯಕ್ಷ!
ರೈಲಿಗಾಗಿ ಪ್ರಯಾಣಿಕರು ಪ್ಲಾಟ್‌ಫಾರ್ಮ್ ಮೇಲೆ ಕಾಯುತ್ತಾ ನಿಂತಾಗ ಅಲ್ಲಿಗೆ ಅನಿರೀಕ್ಷಿತ ಅತಿಥಿಯೊಂದು ಆಗಮಿಸಿದೆ. ರೈಲ್ವೆ ಪ್ಲಾಟ್‌ಫಾರ್ಮ್ ಮೇಲೆ 6 ಅಡಿ ಉದ್ದದ ಹಾವು ಹರಿದಾಡುತ್ತಿರುವುದನ್ನು ಕಂಡ ಜನರು ಕಂಗಾಲಾಗಿ ಓಡಿದ್ದಾರೆ. ಈ ಘಟನೆ ಹೃಷಿಕೇಶದಲ್ಲಿ ನಡೆದಿದೆ.
ಹೃಷಿಕೇಶ: ಉತ್ತರಾಖಂಡದ ಹೃಷಿಕೇಶ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ ನಂಬರ್ ಒಂದರಲ್ಲಿ 6 ಅಡಿ ಉದ್ದದ ಬೃಹತ್ ಗಾತ್ರದ ಹಾವು ಕಾಣಿಸಿಕೊಂಡ ನಂತರ ಜನರ ಭಯಭೀತರಾಗಿದ್ದಾರೆ. ಪ್ಲಾಟ್ಫಾರ್ಮ್ನಲ್ಲಿದ್ದ ಜನರು ಹಾವು-ಹಾವು ಎಂದು ಕೂಗಲಾರಂಭಿಸಿದರು. ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಹಾವು ಹರಿದಾಡುತ್ತಿರುವ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಸೌಜನ್ಯ ಕೇಸ್ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್ ಸೈಡ್ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ

