ಮೈಸೂರಿಗೆ ಹೊರಟಿದ್ದ ರೈಲಿನಿಂದ ಬೇರ್ಪಟ್ಟ 6 ಬೋಗಿಗಳು
ಮೈಸೂರಿಗೆ ತೆರಳುತ್ತಿದ್ದ ರೈಲಿನ (Train) ಆರು ಬೋಗಿಗಳು ಬೇರ್ಪಟ್ಟು ತುಂಗಾ ನದಿ ಸೇತುವೆ ಮೇಲೆಯೇ ನಿಂತಿವೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ದೊಡ್ಡ ದುರಂತವೊಂದು ತಪ್ಪಿದೆ. ರೈಲು ಸಂಖ್ಯೆ 16205 ತಾಳಗುಪ್ಪದಿಂದ ಮೈಸೂರಿಗೆ ಹೊರಟಿತ್ತು. ರೈಲು ಶಿವಮೊಗ್ಗ (Shivamogga) ನಗರದ ಹೊಳೆ ಬಸ್ ನಿಲ್ದಾಣ ಬಳಿ ಇರುವ ತುಂಗಾ ಸೇತುವೆ ಮೇಲೆ ಬರುತ್ತಿದ್ದಂತೆ ಏಕಾಏಕಿ 6 ಬೋಗಿಗಳು ರೈಲಿನಿಂದ ಬೇರ್ಪಟ್ಟಿವೆ.
ಶಿವಮೊಗ್ಗ, ಆಗಸ್ಟ್ 06): ಮೈಸೂರಿಗೆ ತೆರಳುತ್ತಿದ್ದ ರೈಲಿನ (Train) ಆರು ಬೋಗಿಗಳು ಬೇರ್ಪಟ್ಟು ತುಂಗಾ ನದಿ ಸೇತುವೆ ಮೇಲೆಯೇ ನಿಂತಿವೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ದೊಡ್ಡ ದುರಂತವೊಂದು ತಪ್ಪಿದೆ. ರೈಲು ಸಂಖ್ಯೆ 16205 ತಾಳಗುಪ್ಪದಿಂದ ಮೈಸೂರಿಗೆ ಹೊರಟಿತ್ತು. ರೈಲು ಶಿವಮೊಗ್ಗ (Shivamogga) ನಗರದ ಹೊಳೆ ಬಸ್ ನಿಲ್ದಾಣ ಬಳಿ ಇರುವ ತುಂಗಾ ಸೇತುವೆ ಮೇಲೆ ಬರುತ್ತಿದ್ದಂತೆ ಏಕಾಏಕಿ 6 ಬೋಗಿಗಳು ರೈಲಿನಿಂದ ಬೇರ್ಪಟ್ಟಿವೆ. ಉಳಿದ ಬೋಗಿಗಳು ಇಂಜಿನ ಜೊತೆ ಮುಂದೆ ಸಾಗಿವೆ. ರೈಲು ಸ್ವಲ್ಪ ದೂರ ಮುಂದೆ ಹೋಗಿ ನಿಂತಿದೆ.
Follow Us
Latest Videos
ಭೀಕರ ಜಲ ಸಂಕಷ್ಟ: ರಾಯಚೂರು, ಕಲಬುರಗಿ, ಬೀದರಲ್ಲಿ ಕುಡಿಯುವ ನೀರಿಗಾಗಿ ಪರದಾಟ
ವಿಜಯಲಕ್ಷ್ಮಿ-ಧನ್ವೀರ್ ವಿವಾದದ ಬಗ್ಗೆ ದರ್ಶನ್ಗೆ ತಿಳಿಸುತ್ತೇವೆಂದ ವಕೀಲ
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ
‘ಪ್ರೇಮದ ಊರಲಿ’ ಸಿನಿಮಾ ಸಂಗೀತ ನಿರ್ದೇಶಕರಿಗೆ ಸಿಕ್ಕ ಸಂಭಾವನೆ ಎಷ್ಟು?

