13 ಕಿಲೋ ಮೀಟರ್ ಪಾದಯಾತ್ರೆ ಮಾಡಿದ 6 ವರ್ಷದ ಬಾಲಕ!
ಕುರವತ್ತಿ ಬಸವೇಶ್ವರ ಜಾತ್ರೆ ಅಂಗವಾಗಿ ಹಾವೇರಿ ತಾಲೂಕಿನ ಗುತ್ತಲ ಗ್ರಾಮದ 6 ವರ್ಷದ ಸಮರ್ಥ ಶಿವಯೋಗಿ ಕಾಗಿನಲ್ಲಿ ಸುಮಾರು 13 ಕಿಮೀ ದೂರವನ್ನು ಬರಿಗಾಲಿನಲ್ಲಿ ಪಾದಯಾತ್ರೆ ನಡೆಸಿ ಜನರ ಗಮನ ಸೆಳೆದಿದ್ದಾನೆ. ಎರಡೂವರೆ ಗಂಟೆಯಲ್ಲಿ ಗುರಿ ತಲುಪಿದ ಬಾಲಕ ಕುಟುಂಬದವರೊಂದಿಗೆ ರಥೋತ್ಸವದಲ್ಲಿ ಭಾಗಿಯಾಗಿದ್ದು, ಭಕ್ತರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ.
ಹಾವೇರಿ, ಫೆಬ್ರವರಿ 17: ಕುರವತ್ತಿ ಬಸವೇಶ್ವರ ಜಾತ್ರೆ ಅಂಗವಾಗಿ ಹಾವೇರಿ ತಾಲೂಕಿನ ಗುತ್ತಲ ಗ್ರಾಮದ 6 ವರ್ಷದ ಸಮರ್ಥ ಶಿವಯೋಗಿ ಕಾಗಿನಲ್ಲಿ ಸುಮಾರು 13 ಕಿಮೀ ದೂರವನ್ನು ಬರಿಗಾಲಿನಲ್ಲಿ ಪಾದಯಾತ್ರೆ ನಡೆಸಿ ಜನರ ಗಮನ ಸೆಳೆದಿದ್ದಾನೆ. ಎರಡೂವರೆ ಗಂಟೆಯಲ್ಲಿ ಗುರಿ ತಲುಪಿದ ಬಾಲಕ ಕುಟುಂಬದವರೊಂದಿಗೆ ರಥೋತ್ಸವದಲ್ಲಿ ಭಾಗಿಯಾಗಿದ್ದು, ಭಕ್ತರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ.
ವರದಿ: ಅಣ್ಣಪ್ಪ ಬಾರ್ಕಿ, ಟಿವಿ9 ಬೆಂಗಳೂರು
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ


