AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲದ ಮೆಡ್ ಪ್ಲಸ್ ಮೆಡಿಕಲ್​​ನಲ್ಲಿ 60 ಸಾವಿರ ರೂ. ನಗದು ಕಳ್ಳತನ, ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ನೆಲಮಂಗಲದ ಮೆಡ್ ಪ್ಲಸ್ ಮೆಡಿಕಲ್​​ನಲ್ಲಿ 60 ಸಾವಿರ ರೂ. ನಗದು ಕಳ್ಳತನ, ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ಅಕ್ಷಯ್​ ಪಲ್ಲಮಜಲು​​
|

Updated on: Jul 31, 2024 | 12:03 PM

Share

ಬೆಂಗಳೂರಿನಲ್ಲಿ ಕಳ್ಳತನ ಕೃತ್ಯಗಳು ಹೆಚ್ಚಾಗಿದೆ, ಪ್ರತಿ ದಿನ ಸಾವಿರರೂ ಇಂತಹ ಪ್ರಕರಣಗಳು ಕೇಳಿ ಬರುತ್ತಿದೆ. ಇದೀಗ ನೆಲಮಂಗಲದ ಮೆಡ್ ಪ್ಲಸ್ ಮೆಡಿಕಲ್​​ನಲ್ಲಿ 60 ಸಾವಿರ ನಗದು ನಾಪತ್ತೆಯಾಗಿದೆ. ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಬಗ್ಗೆ ವಿಡಿಯೋ ಇಲ್ಲಿದೆ ನೋಡಿ

ನೆಲಮಂಗಲ, ಜು.31: ಬೆಂಗಳೂರಿನಲ್ಲಿ ಕಳ್ಳರ ಕಾಟ ಹೆಚ್ಚಾಗಿದೆ. ಮನೆಗಳ ದರೋಡೆ ಮಾಡಿ ಹತ್ಯೆ ಮಾಡುವ ಕೃತ್ಯಗಳು ಹೆಚ್ಚಾಗಿ ನಡೆಯುತ್ತಿದೆ. ಇದೀಗ ಇಂತಹದೇ ಒಂದು ಕಳ್ಳತನ ಮಾಡುವ ವಿಡಿಯೋವೊಂದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲೂ ವೈರಲ್​ ಆಗಿದೆ. ನೆಲಮಂಗಲದ ಮೆಡ್ ಪ್ಲಸ್ ಮೆಡಿಕಲ್​​ನಲ್ಲಿ 60 ಸಾವಿರ ನಗದು ಕಳ್ಳತನ ಮಾಡಲಾಗಿದೆ. ಬೈಕ್​ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳಿಂದ ಕೃತ್ಯ ಮಾಡಿದ್ದಾರೆ. ಕಳ್ಳತನದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ನೆಲಮಂಗಲ ಟೌನ್​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More